![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, May 29, 2022, 9:55 AM IST
ಮೂಡಿಗೆರೆ: ಕಾರು- ಲಾರಿ ಮುಖಾಮುಖಿ ಢಿಕ್ಕಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಭಾನುವಾರ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರಿಗೆ, ಕಾರ್ಕಳದಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ತರಕಾರಿ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಪೊಲೀಸ್ ಸರ್ಪಗಾವಲಿನಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶ
ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯನ್ನು ಇತ್ತೀಚಿಗೆ ಅಗಲೀಕರಣ ಮಾಡಲಾಗಿದೆ. ವಾಹನ ಸವಾರರು ಮನಸ್ಸಿಗೆ ಬಂದ ಹಾಗೆ ವಾಹನ ಚಲಾಯಿಸುವುದರಿಂದ ಅಪಘಾತಗಳು ಆಗಾಗ ನಡೆಯುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.