ಪ್ರೀತಿಸಿದ ಹುಡುಗಿಗೆ ಬೇರೆ ಮದುವೆಗೆ ಸಿದ್ಧತೆ: ನೊಂದ ಪ್ರಿಯಕರ ಆತ್ಮಹತ್ಯೆಗೆ ಯತ್ನ
Team Udayavani, Feb 28, 2021, 10:33 AM IST
ಚಿಕ್ಕಮಗಳೂರು: ತಾನು ಪ್ರೀತಿಸಿದ ಹುಡುಗಿಗೆ ಬೇರೆ ಮದುವೆಗೆ ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ ಮನನೊಂದ ಪ್ರಿಯಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಯತ್ನ ನಡೆಸಿದ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ಈ ಘಟನೆ ನಡೆದಿದೆ. ಬಣಕಲ್ ನ ರಾಘವೇಂದ್ರ ಆತ್ಮಹತ್ಯೆಗೆ ಯತ್ನಿಸಿದ ಯುವಕ.
ರಾಘವೇಂದ್ರನು ಯುವತಿಯನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ ಯುವತಿಯ ಪೋಷಕರು ಯುವತಿಗೆ ಬೇರೆ ಯುವಕನೊಂದಿಗೆ ಮದುವೆ ಮಾಡಲು ಸಿದ್ದತೆ ನಡೆಸಿದ್ದರು.
ಇದನ್ನೂ ಓದಿ:ಕಾಂಗ್ರೆಸ್ ಶಾಸಕ ಸಂತೋಷ್ ಸೋದರಳಿಯನ ಗುಂಡಿಕ್ಕಿ ಕೊಲೆ
ಈ ವಿಚಾರ ತಿಳಿದು ಮನನೊಂದ ರಾಘವೇಂದ್ರ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ರಾಘವೇಂದ್ರನಿಗೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.