ತರೀಕೆರೆ: ಕಚ್ಚಿದ ಹಾವನ್ನೇ ಹಿಡಿದುಕೊಂಡು ಆಸ್ಪತ್ರೆಗೆ ಬಂದ ಭೂಪ
Team Udayavani, Dec 28, 2022, 10:27 AM IST
ಚಿಕ್ಕಮಗಳೂರು: ವ್ಯಕ್ತಿಯೋರ್ವ ತನಗೆ ಕಚ್ಚಿದ ಹಾವನ್ನೇ ಹಿಡಿದುಕೊಂಡು ಆಸ್ಪತ್ರೆಗೆ ಬಂದ ವಿಚಿತ್ರ ಘಟನೆ ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ.
ಕೊಲ್ಕತ್ತಾ ಮೂಲದ ಆಸೀಫ್ ಎಂಬಾತ ತನಗೆ ಕಚ್ಚಿದ ಹಾವಿನ ಸಮೇತ ತರೀಕೆರೆಯ ಜಿಲ್ಲಾ ಆಸ್ಪತ್ರೆಗೆ ಬಂದಿದ್ದಾನೆ.
ತರೀಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆ ಬಂದಿದ್ದ ಆಸೀಫ್, ಊರಿಗೆ ಹೋಗಲೆಂದು ರೈಲ್ವೆ ನಿಲ್ದಾಣದ ಬಳಿ ಬಂದಿದ್ದಾನೆ. ಈ ವೇಳೆ ಕೊಳಕ ಮಂಡಲ ಹಾವು ಆಸೀಫ್ ಗೆ ಕಚ್ಚಿದೆ.
ಇದನ್ನೂ ಓದಿ:ನಾಸಿಕ ಲಸಿಕೆಗೆ 800 ರೂ. ನಿಗದಿ: ಜನವರಿ ಕೊನೆಯ ವಾರದಲ್ಲಿ ಇನ್ಕೊವ್ಯಾಕ್ ಲಭ್ಯ
ಆದರೆ ಆಸೀಫ್ ಕಚ್ವಿದ ಕೊಳಕ ಮಂಡಲ ಹಾವನ್ನ ಹಿಡಿದುಕೊಂಡೇ ಆಸ್ಪತ್ರೆಗೆ ಬಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.