ಚಾರ್ಮಾಡಿ ಘಾಟ್ನಲ್ಲಿ ಮಿನಿ ಬಸ್ ಸಂಚಾರ ಪ್ರಾರಂಭ
Team Udayavani, Dec 27, 2019, 8:17 PM IST
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನಲ್ಲಿ ಲಘು ವಾಹನ ಹಾಗೂ ಮಿನಿ ಬಸ್ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಕೆಎಸ್ಆರ್ಟಿಸಿ ಮಿನಿ ಬಸ್ ಸಂಚಾರ ಆರಂಭಿಸಿವೆ. ಉಡುಪಿ ಕೆಎಸ್ಆರ್ಟಿಸಿ ಘಟಕದ 2 ಮಿನಿ ಬಸ್ಗಳು ಶುಕ್ರವಾರ ಸಂಚಾರ ಆರಂಭಿಸಿದವು. ಉಡುಪಿಯಿಂದ- ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರಿನಿಂದ ಉಡುಪಿಗೆ ಮಿನಿ ಬಸ್ಗಳು ಸಂಚರಿಸಿದವು.
ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ಮಂಗಳೂರು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಆನಂದ್, ಶುಕ್ರವಾರ ಉಡುಪಿಯಿಂದ 2 ಮಿನಿ ಬಸ್ಗಳು ಸಂಚಾರ ಆರಂಭಿಸಿದ್ದು, ಶನಿವಾರದಿಂದ 4 ಮಿನಿ ಬಸ್ಗಳು ದಿನದ 24 ಗಂಟೆ ಮಂಗಳೂರಿನಿಂದ ಚಿಕ್ಕಮಗಳೂರಿಗೆ ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲಿವೆ ಎಂದರು.
ಚಿಕ್ಕಮಗಳೂರು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾ ಧಿಕಾರಿ ದೇವರಾಜ್ ಮಾತನಾಡಿ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಿಂದ ಮಿನಿ ಬಸ್ಗಳು ಬರಲಿದ್ದು, ಇನ್ನೆರಡು ದಿನದಲ್ಲಿ ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮಿನಿ ಬಸ್ ಸಂಚಾರ ಪ್ರಾರಂಭವಾಗಲಿದೆ ಎಂದರು.
ಚಾರ್ಮಾಡಿ ಘಾಟ್ ತಿರುವುಗಳಲ್ಲಿ ಪ್ರತಿಫಲಕ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ತಡೆಗೋಡೆಗಳಿಗೆ ಬಣ್ಣ ಬಳಿಯಲಾಗಿದ್ದು, ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿ ಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.