Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Team Udayavani, Apr 29, 2024, 9:15 PM IST
ಚಿಕ್ಕಮಗಳೂರು: ಪ್ರೀತಿಸಿ ವಿವಾಹವಾಗಿ ದೂರವಾಗಿದ್ದ ಪತ್ನಿಯನ್ನು ತವರು ಮನೆಗೆ ಜಾತ್ರೆಗೆ ಬಂದಿದ್ದ ವೇಳೆ ಪತಿಯೇ ಮಚ್ಚಿನಿಂದ ಕೊಚ್ಚಿ ಕೊಲೆ ಘಟನೆ ಜಿಲ್ಲೆಯ ತರೀಕೆರೆ ತಾಲೂಕು ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ.
ತರೀಕೆರೆ ತಾಲೂಕು ಕರಕುಚ್ಚಿ ಗ್ರಾಮದ ಮೇಘನಾ ಬರ್ಬರವಾಗಿ ಹತ್ಯೆಗೀಡಾದವಳು. ಭದ್ರಾನದಿಗೆ ಬಟ್ಟೆ ಒಗೆಯಲು ತೆರಳಿದ್ದ ವೇಳೆ ಹಿಂಬಾಲಿಸಿ ದ ಶರಣ್ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮೇಘನಾ ಹಾಗೂ ಅದೇ ಗ್ರಾಮದ ಶರಣ್ ಪ್ರೀತಿಸುತ್ತಿದ್ದರು. ಆ ವೇಳೆಯಲ್ಲಿ ಮೇಘನಾ ಅಪ್ರಾಪ್ತೆಯಾಗಿದ್ದು ಫೋಕ್ಸೋ ಪ್ರಕರಣ ದಾಖಲಾಗಿತ್ತು. ನಂತರ ಎರಡು ಮನೆಯರು ಸೇರಿ ಮದುವೆ ಮಾಡಿದ್ದರು.
ವಿವಾಹವಾದ ನಂತರ ನಿತ್ಯ ಕಿರುಕುಳ ನೀಡಲು ಆರಂಭಿಸಿದ್ದ, ಇದರಿಂದ ಬೇಸತ್ತ ಮೇಘನಾ ತವರು ಮನೆಗೆ ಸೇರಿದ್ದಳು. ಮೇಘನಾ ಮನೆಯವರು ಆಕೆಯ ಅಜ್ಜಿಯ ಮನೆ ಬಿಆರ್‌ಪಿಗೆ ಕಳಿಸಿದ್ದರು. ಕರಕುಚ್ಚಿ ಮುಳಕಟ್ಟಮ್ಮ ಜಾತ್ರೆ ಹಿನ್ನಲೆ ಮೇಘನಾ ಭಾನುವಾರ ತವರು ಮನೆ ಕರಕುಚ್ಚಿಗೆ ಬಂದಿದ್ದಳು. ಸೋಮವಾರ ಬಟ್ಟೆ ತೊಳೆಯಲು ಭದ್ರಾ ನದಿಗೆ ತೆರಳಿದ್ದ ವೇಳೆ ಶರಣ್ ಹಿಂಬಾಲಿಸಿ ಮೇಘನಾಗೆ ಮಚ್ಚಿನಿಂದ ಕತ್ತು ಸೀಳಿ ಬರ್ಬರ ವಾಗಿ ಹತ್ಯೆ ಮಾಡಿದ್ದಾನೆ.
ಮೇಘನಾ ಮುಳಕಟ್ಟಮ್ಮ ಜಾತ್ರೆಗೆ ಬಂದಿದ್ದ ವೇಳೆ ಹೊಂಚು ಹಾಕಿ ಪತ್ನಿಯನ್ನು ಮಚ್ಚಿನಿಂದ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ಸದ್ಯ ಆರೋಪಿ ಶರಣ್ ತಲೆಮರೆಸಿಕೊಂಡಿದ್ದು ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.