ಶಾಸಕರಿಂದ ರಸ್ತೆ ಕಾಮಗಾರಿ ಪರಿಶೀಲನೆ
Team Udayavani, Feb 24, 2021, 7:35 PM IST
ಆಲ್ದೂರು: ಪಟ್ಟಣದಲ್ಲಿ ನಡೆಯುತ್ತಿರುವ ರಸ್ತೆ ಡಾಂಬರೀಕರಣವನ್ನು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಪರಿಶೀಲಿಸಿದರು.
ಆಲ್ದೂರು ಪಟ್ಟಣದಿಂದ ಹಾಂದಿಯವರೆಗೆ ಶಾಸಕರ ಅನುದಾನದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ನಡೆಯುತ್ತಿದೆ. ಶಾಸಕರು ಕಾಮಗಾರಿ ಪರಿಶೀಲಿಸಿ ಮಾತನಾಡಿ, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು. ಸಾವಿರಾರು ವಾಹನಗಳು ಪ್ರತಿನಿತ್ಯ ಈ ರಸ್ತೆಯಲ್ಲಿ ಸಂಚರಿಸುತ್ತವೆ. ನಾನು ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ರಸ್ತೆ ಡಾಂಬರೀಕರಣ ನಡೆದಿದ್ದು. ಮತ್ತೆ ನಾನೇ ಈ ಬಾರಿ ನನ್ನ ಅನುದಾನದಲ್ಲಿ ಅಭಿವೃದ್ಧಿ ಮಾಡುತ್ತಿದ್ದೇನೆ.ಸಾರ್ವಜನಿಕರು ರಸ್ತೆ ಕಾಮಗಾರಿ ಬಗ್ಗೆ ಗಮನ ಹರಿಸಿ ಕಳಪೆ ಕೆಲಸ ಆಗದಂತೆ ನೋಡಿಕೊಳ್ಳಬೇಕು ಎಂದರು.
ಮಂಡಲದ ಅಧ್ಯಕ್ಷ ದಿನೇಶ್,ಜಿಲ್ಲಾ ಕಾರ್ಯದರ್ಶಿ ಸಂಪತ್, ಒಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಆಚಾರ್ಯ, ರಾಜ್ಯ ರೈತ ಮೋರ್ಚಾ ಸದಸ್ಯ ಕವೀಶ್, ಹೋಬಳಿ ಅಧ್ಯಕ್ಷ ಸುದರ್ಶನ್, ದೇವರಹಳ್ಳಿ ಅರುಣ್, ನಾಗೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.