ಹರಕೆ ತೀರಿಸಲು ಸರಕಾರದ ಮೊರೆ ಹೋದ ಶಾಸಕ!
Team Udayavani, Jan 17, 2021, 7:00 AM IST
ಚಿಕ್ಕಮಗಳೂರು: ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕೆಂದು ತಾಲೂಕಿನ ಫಲ್ಗುಣಿ ಕಾಲನಾಥೇಶ್ವರ ದೇವರಿಗೆ ಹರಕೆ ಹೊತ್ತಿದ್ದು, ಈಗ ಹರಕೆ ತೀರಿಸಲು ಸರಕಾರ ಹಣ ಬಿಡುಗಡೆ ಮಾಡಿದೆ.
ಯಡಿಯೂರಪ್ಪ ಸಿಎಂ ಆದಲ್ಲಿ ದೇವಸ್ಥಾನಕ್ಕೆ ಮರದ ರಥ ಮಾಡಿಸಿ ಕೊಡುವುದಾಗಿ ಹಾಗೂ ತಮ್ಮ ಕ್ಷೇತ್ರದ ಬೆಟ್ಟಗೆರೆ ಕಾಲಭೈರೇಶ್ವರ ದೇವಸ್ಥಾನ ಜೀರ್ಣೋದ್ಧಾರ ಮಾಡುವುದಾಗಿ ಹರಕೆ ಹೊತ್ತಿದ್ದರಂತೆ. ಹರಕೆ ತೀರಿಸಲು ಹಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಇದಕ್ಕೆ ಸ್ಪಂದಿ ಸಿರುವ ಸಿ.ಎಂ. ಒಟ್ಟು 30 ಲಕ್ಷ ಬಿಡುಗಡೆ ಮಾಡಿದ್ದಾರೆ. ಈ ವಿಷಯವನ್ನು ಶಾಸಕರು ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಸಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.