ಪಡಿತರ ವಿತರಣೆಯಲ್ಲಿ ಲೋಪವಾದರೆ ಕ್ರಮ
Team Udayavani, Jun 8, 2020, 6:27 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮೂಡಿಗೆರೆ: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಲೋಪದೋಷಗಳು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ನಿರ್ದೇಶಕ ನಾಗರಾಜ್ ಎಚ್ಚರಿಕೆ ನೀಡಿದರು.
ಪಟ್ಟಣದ ರೈತ ಭವನದಲ್ಲಿ ನಡೆದ ಪಡಿತರ ವಿತರಕರ ತಾಲೂಕು ಮಟ್ಟದ ಸಭೆಯಲ್ಲಿ ಮಾತನಾಡಿದರು. ಬಡತನ ರೇಖೆಗಿಂತ ಕೆಳಗಿನವರು ಹಾಗೂ ಬಿಪಿಎಲ್ ಕಾರ್ಡುದಾರರು ಸರ್ಕಾರ ತಮಗೆ ನೀಡಿರುವ ಪಡಿತರವನ್ನು ಪಡೆದುಕೊಳ್ಳುವುದು ಅವರ ಹಕ್ಕಾಗಿರುತ್ತದೆ. ದೇಶದಲ್ಲಿ ಆಹಾರ ಭದ್ರತಾ ಕಾಯ್ದೆ ಜಾರಿಯಲ್ಲಿರುವುದರಿಂದ ಯಾರೊಬ್ಬರೂ ಹಸಿವಿನಿಂದ ಬಳಲದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ನಿರ್ವಹಿಸಬೇಕೆಂದರು.
ತಾಲೂಕು ಆಹಾರ ಇಲಾಖೆಯ ಶಿರಸ್ತೇದಾರ್ ಇಂದ್ರೇಶ್, ಆಹಾರ ನಿರೀಕ್ಷಕ ಬಸವೇಗೌಡ ಪಡಿತರ ವಿತರಕರ ಸಂಘದ ಅಧ್ಯಕ್ಷ ಅಣ್ಣೇಗೌಡ ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.