![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 10, 2023, 2:55 PM IST
ಚಿಕ್ಕಮಗಳೂರು: ನೆರೆಯಿಂದ ಆಶ್ರಯ ಕಳೆದುಕೊಂಡಿರುವ ನಿರಾಶ್ರಿತರು ತಾಲೂಕು ಕಚೇರಿಯಲ್ಲಿ ವಿಷ ಕುಡಿಯಲು ಮುಂದಾದ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಮಲೆಮನೆ-ಮಧುಗುಂಡಿ ಗ್ರಾಮಸ್ಥರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
2019ರಲ್ಲಿ ನೆರೆಯಿಂದ 11 ಕುಟುಂಬಗಳು ಮನೆ-ಆಸ್ತಿ-ಹೊಲ-ಗದ್ದೆ-ತೋಟ ಎಲ್ಲವನ್ನೂ ಕಳೆದುಕೊಂಡಿದ್ದರು. ಮಲೆಮನೆಯ ಆರು ಮನೆಗಳು ಸಂಪೂರ್ಣ ನೆಲ ಸಮವಾಗಿದ್ದವು. ಮನೆಯ ಒಂದು ಚಮಚ ಕೂಡ ಸಿಗದಂತೆ ಎಲ್ಲವನ್ನೂ ಕಳೆದುಕೊಂಡಿದ್ದರು
ನಾಲ್ಕು ವರ್ಷದಿಂದ ಪರಿಹಾರಕ್ಕಾಗಿ ಜನರು ಕಾದು ಕೂತಿದ್ದರು. ಪರ್ಯಾಯ ಜಾಗ ತೋರಿಸದರೂ ತಾಲೂಕು ಆಡಳಿತ ಆ ಜಾಗಕ್ಕೆ ಮತ್ತೊಬ್ಬರಿಗೆ ದಾಖಲೆ ಮಾಡಿಕೊಟ್ಟಿತ್ತು. ಹೀಗಾಗಿ ಆಕ್ರೋಶದಿಂದ ಜನರು ತಾಲೂಕು ಕಚೇರಿ ಮುತ್ತಿಗೆ ಹಾಕಲು ಯತ್ನಿಸಿ, ಪೆಟ್ರೋಲ್, ವಿಷ ಸೇವಿಸಲು ಯತ್ನಿಸಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.