ಕಡ್ಡಾಯ ಕ್ವಾರಂಟೈನ್: ಗ್ರಾಪಂಗಳ ನಿರ್ಣಯ
Team Udayavani, May 14, 2020, 12:46 PM IST
ಸಾಂದರ್ಭಿಕ ಚಿತ್ರ
ಮೂಡಿಗೆರೆ: ಕೋವಿಡ್-19 ಸೋಂಕು ಇರುವ ಭೀತಿ ಹಿನ್ನೆಲೆಯಲ್ಲಿ ಹೊರ ಜಿಲ್ಲೆಗಳಿಂದ ಬರುವವರಿಗೆ ಕಡ್ಡಾಯವಾಗಿ ಹೋಂ-ಕ್ವಾರಂಟೈನ್ ಮಾಡುವುದಾಗಿ ಹೊರನಾಡು, ಮರಸಣಿಗೆ ಹಾಗೂ ಇಡಕಿಣಿ ಗ್ರಾಮ ಪಂಚಾಯತಿಗಳು ನಿರ್ಣಯ ಕೈಗೊಂಡಿವೆ.
ಹೊರನಾಡು, ಮರಸಣಿಗೆ ಹಾಗೂ ಇಡಕಣಿ ಗ್ರಾಪಂಗಳಲ್ಲಿ ನಡೆಸಲಾದ ಸಭೆಯಲ್ಲಿ ಕೆಂಪು ಹಾಗೂ ಹಳದಿ ವಲಯಗಳಿಂದ ಬರುವ ಯಾವುದೇ ವ್ಯಕ್ತಿಗಳನ್ನು ಊರಿನ ಸುರಕ್ಷತೆಯ ದೃಷಿಯಿಂದ ಕಡ್ಡಾಯವಾಗಿ ಹೋಂ-ಕ್ವಾರಂಟೈನ್ ಮಾಡವುದು ಸೂಕ್ತ. ಇದರಿಂದಾಗಿ ಹಲವರಿಗೆ ತೊಂದರೆಯ ಜೊತೆಗೆ ಬೇಸರ ಉಂಟಾದರೂ ಸಹಜ. ಆದರೆ ಸಾರ್ವಜನಿಕ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳುವುದು ಸೂಕ್ತ ಎಂಬ ನಿರ್ಣಯವನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ಗ್ರಾಪಂ ಅಧ್ಯಕ್ಷೆ ಸನ್ಮತಿ, ಉಪಾಧ್ಯಕ್ಷೆ ವಿನೋದಾ, ಪಿಡಿಒ ಅರುಣ್ ಕುಮಾರ್, ವೈದ್ಯಾ ಧಿಕಾರಿ ಸುನೈನಾ, ಪೊಲೀಸ್ ಸಿಬ್ಬಂದಿ ಮೋಹನ್, ರಾಜಣ್ಣ, ಮರಸಣಿಗೆ ಗ್ರಾಪಂ ಸಭೆಯಲ್ಲಿ ಅಧ್ಯಕ್ಷೆ ಇಂದಿರಾ, ಸದಸ್ಯ ವಿಶ್ವನಾಥ್, ಪಿಡಿಒ ಸುಧೀರ್, ಇಡಕಣಿ ಗ್ರಾಪಂ ಅಧ್ಯಕ್ಷೆ ಸುಚಿತ್ರಾ, ಪಿಡಿಒ ಶ್ರೀನಿವಾಸ್, ಗ್ರಾಪಂ ಸದಸ್ಯ ಸುಧಾಕರ್, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.