ಸಚಿವ ಸ್ಥಾನಕ್ಕೆ ಲಾಬಿ: ನಳಿನ್ ಕಟೀಲ್ ಭೇಟಿಯಾದ ಶಾಸಕ ಎಂ.ಪಿ.ಕುಮಾರಸ್ವಾಮಿ


Team Udayavani, Nov 21, 2020, 1:10 PM IST

ಸಚಿವ ಸ್ಥಾನಕ್ಕೆ ಲಾಬಿ: ನಳಿನ್ ಭೇಟಿಯಾದ ಶಾಸಕ ಎಂ.ಪಿ.ಕುಮಾರಸ್ವಾಮಿ

ಚಿಕ್ಕಮಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದಂತೆ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ಇದೀಗ ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಕೂಡಾ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು, ಮಂಗಳೂರಿನಲ್ಲಿ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ತಾವೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ತಮಗೂ ಮಂತ್ರಿ ಪದವಿ ನೀಡುವಂತೆ ಎಂ.ಪಿ ಕುಮಾರಸ್ವಾಮಿ ಅವರು ನಳಿನ್ ಕುಮಾರ್ ಕಟೀಲ್ ಅವರ ಬಳಿ ಮನವಿ ಮಾಡಿದರು.

ಎಂ.ಪಿ.ಕುಮಾರಸ್ವಾಮಿ

ಇದನ್ನೂ ಓದಿ:ಡಿ.5 ರಿಂದ ಧಾರವಾಡ ಡಿಸಿ ಕಚೇರಿ ಎದುರು ಬಸವರಾಜ ಹೊರಟ್ಟಿ ಉಪವಾಸ ಸತ್ಯಾಗ್ರಹ

ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಕಳೆದ ಎರಡು ದಿನದ ಹಿಂದೆ ಎಂ ಪಿ ಕುಮಾರಸ್ವಾಮಿ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಒತ್ತಡ ಹೇರಿದ್ದಾರೆ. ಶಾಸಕರಿಗೆ ಮೂಡಿಗೆರೆ ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.

ಟಾಪ್ ನ್ಯೂಸ್

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.