ಉದ್ಯೋಗ ಖಾತ್ರಿಯಿಂದ ಬಡವರಿಗೆ ಸಹಕಾರ: ಮೋಟಮ್ಮ

Team Udayavani, Nov 22, 2021, 4:25 PM IST

mudigere news

ಮೂಡಿಗೆರೆ: ಕಾಂಗ್ರೆಸ್‌ ಸರ್ಕಾರದಅವ ಧಿಯಲ್ಲಿ ಜಾರಿಗೆ ತಂದಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿಯೋಜನೆಯಿಂದ ಬಡ ಜನರಿಗೆ ಉದ್ಯೋಗಸಿಗಲು ಸಾಧ್ಯವಾ ಗಿದೆ. ಈ ಯೋಜನೆಕಾಂಗ್ರೆಸ್‌ ಸರ್ಕಾರ ಜಾರಿಗೆ ತರದಿದ್ದಲ್ಲಿಗ್ರಾಪಂಗಳು ಬಾಗಿಲು ಮುಚ್ಚುವ ಪರಿಸ್ಥಿತಿನಿರ್ಮಾಣವಾಗುತ್ತಿತ್ತು ಎಂದು ಕಾಂಗ್ರೆಸ್‌ನಾಯಕಿ ಹಾಗೂ ಮಾಜಿ ಸಚಿವೆ ಮೋಟಮ್ಮಹೇಳಿದರು.

ಭಾನುವಾರ ಪಟ್ಟಣದಲ್ಲಿ ವಿಧಾನಪರಿಷತ್‌ ಅಭ್ಯರ್ಥಿ ಗಾಯತ್ರಿ ಶಾಂತೇಗೌಡಅವರ ಪರ ಪ್ರಚಾರ ಕಾರ್ಯಕ್ರಮದಲ್ಲಿಪಾಲ್ಗೊಂಡು ಅವರು ಮಾತನಾಡಿದರು.ಈಗಿನ ಕೇಂದ್ರ ಮತ್ತು ರಾಜ್ಯ ಸರ್ಕಾರಜನವಿರೋಧಿ ಆಡಳಿತ ನೀಡುತ್ತಿದೆ. ಜನರಬದುಕನ್ನು ಸಂಕಷ್ಟಕ್ಕೆ ದೂಡಿವೆ. ಬಿಜೆಪಿಸರ್ಕಾರ ಕಾರ್ಪೋರೆಟ್‌ ಕಂಪೆನಿಗಳ ಪರವಾಗಿವೆ.

ಬಡವರು, ರೈತರು,ಕಾರ್ಮಿಕರು ಸೇರಿದಂತೆ ದಲಿತರು,ಮಹಿಳೆಯರು, ಅಲ್ಪಸಂಖ್ಯಾತರು,ಹಿಂದುಳಿದ ವರ್ಗಗಳ ವಿರೋ ಧಿಯಾಗಿದೆಎಂದು ತಿಳಿಸಿದರು.ಪ್ರಧಾನಿ ನರೇಂದ್ರ ಮೋದಿ ಅವರ 7ವರ್ಷದ ಆಡಳಿತದಲ್ಲಿ ದೇಶದ ಆರ್ಥಿಕ,ಸಾಮಾಜಿಕ, ರಾಜಕೀಯ ವ್ಯವಸ್ಥೆಹದಗೆಟ್ಟಿದ್ದು ಕಾಂಗ್ರೆಸ್‌ ಸರ್ಕಾರ 70ವರ್ಷದಲ್ಲಿ ದೇಶಕ್ಕಾಗಿ ಏನು ಮಾಡಿದೆಎಂದು ಪ್ರಶ್ನಿಸುತ್ತಿದ್ದಾರೆ.

ಬಿಜೆಪಿ ಜನರ ದಿಕ್ಕುತಪ್ಪಿಸುತ್ತಿದೆ ಎಂದರು.ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಭಾಪತಿಬಿ.ಎಲ್‌. ಶಂಕರ್‌ ಮಾತನಾಡಿ, ಬಿಜೆಪಿಸರ್ಕಾರ ಪರ್ಸಂಟೇಜ್‌ ಸರ್ಕಾರವಾಗಿದೆ.ಇಂತಹ ಭ್ರಷ್ಟಾಚಾರಿಗಳ ಸರ್ಕಾರವನ್ನುಅಧಿ ಕಾರದಿಂದ ಕಿತ್ತೂಗೆಯದಿದ್ದಲ್ಲಿ ಜನರತೆರಿಗೆ ಹಣ ಅ ಧಿಕಾರಿಗಳು, ಶಾಸಕರು,ಮಂತ್ರಿಗಳ ಪಾಲಾಗಲಿದೆ. ಸ್ಥಳೀಯಸಂಸ್ಥೆಗಳ ಜನಪ್ರತಿನಿ ಧಿಗಳು ಎಚ್ಚೆತ್ತುಕೊಂಡುಬಿಜೆಪಿ ಸರ್ಕಾರವನ್ನು ತೊಲಗಿಸಲುಮುಂದಾಗಬೇಕು ಎಂದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ| ಕೆ.ಪಿ.ಅಂಶುಮಂತ್‌, ಅಭ್ಯರ್ಥಿ ಗಾಯತ್ರಿಶಾಂತೇಗೌಡ, ಶಾಸಕ ಟಿ.ಡಿ. ರಾಜೇಗೌಡ,ತರೀಕೆರೆ ಮಾಜಿ ಶಾಸಕ ಜಿ.ಎಚ್‌.ಶ್ರೀನಿವಾಸ್‌, ಮಾಜಿ ಶಾಸಕ ಶಿವಶಂಕರ್‌,ಡಾ| ವಿಜಯಕುಮಾರ್‌, ಕೆ. ಮಹಮದ್‌,ಎಂ.ಎಲ್‌. ಮೂರ್ತಿ ಎ.ಎನ್‌. ಮಹೇಶ್‌ಇತರರು ಇದ್ದರು.

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.