Mudigere; ಎರಡು ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಗಾಯ
Team Udayavani, Aug 6, 2023, 6:55 PM IST
ಚಿಕ್ಕಮಗಳೂರು: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ತಾಣ ವ್ಯಾಪ್ತಿಯ ಜೇನುಬೈಲ್ ಬಳಿ ರವಿವಾರ ನಡೆದಿದೆ.
ಮೂಡಿಗೆರೆ ಮೂಲಕ ಬೆಂಗಳೂರಿಗೆ ಹಿಂದಿರುಗುತ್ತಿದ್ದ ಕಾರು. ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ ನಡೆದಿದೆ.
ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗೋಣಿಬೀಡು ನಲ್ಲಿ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಮೂಡಿಗೆರೆ ಎಂಜಿಎಂ ಹಾಸ್ಪಿಟಲ್ ಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Mother: ಅಮ್ಮನ ಜೀವನವೇ ಆದರ್ಶ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.