ಚಾರ್ಮಾಡಿ ಘಾಟಿಯಲ್ಲಿ ವಾನರ ಪಡೆಗೆ ಬಾಳೆಹಣ್ಣು ನೀಡಿದ ನಳಿನ್ ಕುಮಾರ್ ಕಟೀಲ್
Team Udayavani, Jun 13, 2021, 2:45 PM IST
ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇಂದು ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾನರ ಪಡೆಗೆ ಹಣ್ಣು ನೀಡಿ ಗಮನ ಸೆಳೆದರು.
ಲಾಕ್ ಡೌನ್ ನಿಂದ ವಾಹನ ಸಂಚಾರವಿಲ್ಲದೆ ಕಾರಣ ಕೋತಿಗಳು ಆಹಾರಕ್ಕಾಗಿ ಪರದಾಡಿದ್ದವು. ಹೀಗಾಗಿ ಬಜರಂಗದಳ ಕಾರ್ಯಕರ್ತರು ಘಾಟ್ ನ ಮಂಗಗಳಿಗೆ ಹಣ್ಣು ವಿತರಣೆ ಕಾರ್ಯ ಹಮ್ಮಿಕೊಂಡಿದ್ದರು. ಕಾರ್ಯಕರ್ತರು ಕೋಚಿಗಳಿಗೆ 100 ಕೆ.ಜಿ. ಹಣ್ಣು ನೀಡಿದ್ದರು.
ಇದನ್ನೂ ಓದಿ:ಭೂಮಿ ನುಂಗಲು ಮಾಸ್ಟರ್ ಪ್ಲ್ಯಾನ್:ರಾತ್ರೋ ರಾತ್ರಿ ನಿರ್ಮಾಣವಾಯಿತು ‘ಕೊರೊನಾ ಮಾತಾ’ ದೇವಸ್ಥಾನ
ಕಾರ್ಯಕರ್ತರು ಹಣ್ಣು ನೀಡುವಾಗ ಘಾಟಿಯಲ್ಲಿ ಸಂಚರಿಸುತ್ತಿದ್ದ ನಳಿನ್ ಕುಮಾರ್ ಕಟೀಲ್ ಇದನ್ನು ಕಂಡು, ವಾಹನ ನಿಲ್ಲಿಸಿ ಘಾಟಿಯಲ್ಲಿ ಕೆಲ ಕಾಲ ತಾವೂ ಕಾರ್ಯಕರ್ತರೊಂದಿಗೆ ಮಂಗಗಳಿಗೆ ಹಣ್ಣು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.