Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Team Udayavani, Nov 20, 2024, 12:16 AM IST

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

ಚಿಕ್ಕಮಗಳೂರು: ನಕ್ಸಲ್‌ ನಾಯಕ ವಿಕ್ರಂಗೌಡ ಎನ್‌ಕೌಂಟರ್‌ಗೆ ಈಗಾಗಲೇ ಮುಖ್ಯವಾಹಿನಿಗೆ ಮರಳಿರುವ ಮಾಜಿ ನಕ್ಸಲ್‌ ಒಬ್ಬರ ಪತ್ನಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಾಮ್ರೇಡ್‌ ವಿಕ್ರಮ್‌ಗೌಡ ಅಮರ್‌ ರಹೇ!’ ಎಂದು ಬರಹ ಆರಂಭಿಸಿರುವ ಅವರು, ಕ್ರಾಂತಿಕಾರಿ ಹೋರಾಟಗಾರರನ್ನು ಕೊಂದು ಹೋರಾಟವನ್ನು ತಡೆಯಲಾಗದು. ಹಸಿವು, ಬಡತನ, ನಿರುದ್ಯೋಗ, ಶೋಷಣೆ, ಜಾತಿ, ಲಿಂಗ ತಾರತಮ್ಯ, ಅಸಮಾನತೆಗಳು ಇರುವವರೆಗೂ ಬಾ ಧಿತ ಪ್ರಜೆಗಳು ಒಗ್ಗಟ್ಟಾಗುತ್ತಲೇ ಇರುತ್ತಾರೆ. ರಾಜಿರಹಿತ ಹೋರಾಟಗಳನ್ನು ಮಾಡುತ್ತಲೇ ಇರುತ್ತಾರೆ. ಇದು ಚಾರಿತ್ರಿಕ ಸತ್ಯ. ಎಚ್ಚರವಿರಲಿ ಶೋಷಕರೇ!’ ಎಂದು ಬರೆದುಕೊಂಡಿದ್ದಾರೆ.ಪೊಲೀಸರ ಕೈಯಲ್ಲಿ ಬಂದೂಕಿತ್ತು. ನಕ್ಸಲರ ಕೈಯಲ್ಲೂ ಬಂದೂಕಿತ್ತು.

ಮುಖಾಮುಖಿಯಾದಾಗ ಮೊದಲಿಗೆ ನಕ್ಸಲರು ಪೊಲೀಸರತ್ತ ಗುಂಡು ಹಾರಿಸುತ್ತಾರೆ. ಆದರೆ ಯಾರೂ ಸಾಯುವುದಿಲ್ಲ. ಅನಂತರ ಪೊಲೀಸರು ನಕ್ಸಲರತ್ತ ಗುಂಡು ಹಾರಿಸುತ್ತಾರೆ. ವಿಕ್ರಂ ಗೌಡ ಹತ್ಯೆಯಾಗುತ್ತಾನೆ. ಇದು ಯಾವ ಲಾಜಿಕ್ಕು… ಹಾಗಾದರೆ ವಿಕ್ರಮ್‌ ಅವರ ಸಾವು ಕಗ್ಗೊಲೆಯೇ? ಆ ಮುಗª ಆದಿವಾಸಿ ಹೋರಾಟಗಾರನ ಸಾವಿಗೆ ಈ ವ್ಯವಸ್ಥೆಯೇ ನ್ಯಾಯ ಒದಗಿಸಬೇಕು ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.