ಶೃಂಗೇರಿಯ ಕುರುಬಗೆರೆಯಲ್ಲಿ ಸಿಲುಕಿದ 15 ಜನರ ರಕ್ಷಿಸಿದ ಎನ್ ಡಿಆರ್ ಎಫ್, ಎಎನ್ಎಫ್ ಸಿಬ್ಬಂದಿ
Team Udayavani, Aug 7, 2020, 2:45 PM IST
ಚಿಕ್ಕಮಗಳೂರು: ತುಂಗಾ ನದಿ ಪ್ರವಾಹದಿಂದ ಶೃಂಗೇರಿಯ ಕುರುಬಗೆರೆಯಲ್ಲಿ ಸಿಲುಕಿದ 15 ಜನರನ್ನು ಶುಕ್ರವಾರ ಮಧ್ಯಾಹ್ನ ಎನ್ ಡಿಆರ್ ಎಫ್ ಹಾಗೂ ಎಎನ್ ಎಫ್ ಸಿಬ್ಬಂದಿ ರಕ್ಷಣೆ ಮಾಡಿದರು.
ಭಾರಿ ಮಳೆಯ ಕಾರಣದಿಂದ ತುಂಗಾ ನದಿಯು ತುಂಬಿ ಹರಿಯುತ್ತಿದೆ. ಹಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ತುಂಗೆಯ ರಭಸಕ್ಕೆ ಕುರುಬಗೆರೆ, ಗಾಂಧಿ ಮೈದಾನ ಪ್ರದೇಶ ಮುಳುಗಡೆ ಆಗಿತ್ತು. ಹೀಗಾಗಿ ಇಂದು ಮುಂಜಾನೆಯಿಂದ ಇಲ್ಲಿನ 15 ಜನರು ಸಂಕಷ್ಟಕ್ಕೆ ಸಿಲುಕಿದ್ದರು.
ಜನರ ರಕ್ಷಣೆಗೆ ಬಂದ ಎನ್ ಡಿಆರ್ ಎಫ್ ಹಾಗೂ ಎಎನ್ ಎಫ್ ಸಿಬ್ಬಂದಿ ಸತತ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ 15 ಜನರನ್ನು ಸ್ಥಳದಿಂದ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ತರುವಲ್ಲಿ ಯಶಸ್ವಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ
MUST WATCH
ಹೊಸ ಸೇರ್ಪಡೆ
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.