ಚಿಕ್ಕಮಗಳೂರಿನಲ್ಲಿ ನಿಲ್ಲದ ಕೋವಿಡ್ ಕಳವಳ: ಹೊಸ ಐದು ಸೋಂಕು ಪ್ರಕರಣ ಪತ್ತೆ
Team Udayavani, May 22, 2020, 1:47 PM IST
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೆ ಕೋವಿಡ್-19 ಆರ್ಭಟ ಮುಂದುವರೆದಿದೆ. ಶುಕ್ರವಾರ ಮತ್ತೆ ಐದು ಹೊಸ ಸೋಂಕು ಪ್ರಕರಣ ಪತ್ತೆಯಾಗಿವೆ.
ಇಂದು ಪತ್ತೆಯಾದ ಐದು ಪ್ರಕರಣಗಳು ಕೂಡ ಮಹಾರಾಷ್ಟದ ಮುಂಬೈನಿಂದ ಜಿಲ್ಲೆಗೆ ಇತ್ತೀಚೆಗೆ ಆಗಮಿಸಿದ್ದರು.
ಇಬ್ಬರು ಮಕ್ಕಳು, ಇಬ್ಬರು ಪುರುಷರು ಮತ್ತು ಓರ್ವ ಮಹಿಳೆಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ.
ಮಂಗಳವಾರ ಚಿಕ್ಕಮಗಳೂರಿನಲ್ಲಿ ಐದು ಪ್ರಕರಣಗಳು ಕಂಡು ಬಂದಿದ್ದವು. ನಂತರ ಎರಡು ದಿನಗಳಲ್ಲಿ ಯಾವುದೇ ಪ್ರಕರಣಗಳು ಕಂಡು ಬಂದಿರಲಿಲ್ಲ, ಶುಕ್ರವಾರ ಮತ್ತೆ ಕೋವಿಡ್-19 ಪ್ರಕಣಗಳು ಕಂಡು ಬಂದಿದ್ದು, ಮುಂಬೈನಿಂದ ಜಿಲ್ಲೆಗೆ ಬಂದವರೇ ಕಂಟಕವಾಗುತ್ತಿದ್ದಾರೆ.
ರಾಜ್ಯದಲ್ಲಿ ಇಂದು ಒಟ್ಟು 105 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1710ಕ್ಕೆ ಏರಿಕೆಯಾಗಿದೆ. ಇದರಲ್ಲಿ 588 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 41 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಓರ್ವ ಸೋಂಕಿತ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್?
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.