ಪಟಾಕಿ ಮಾರಾಟಕ್ಕೆ ಅಧಿಕೃತ ಪರವಾನಗಿ ಅಗತ್ಯ

Team Udayavani, Nov 3, 2020, 7:35 PM IST

ಪಟಾಕಿ ಮಾರಾಟಕ್ಕೆ ಅಧಿಕೃತ ಪರವಾನಗಿ ಅಗತ್ಯ

ಚಿಕ್ಕಮಗಳೂರು: ಕೋವಿಡ್‌-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ನ.14 ರಿಂದ 17ರ ವರೆಗೆ ದೀಪಾವಳಿ ಹಬ್ಬವನ್ನು ಆಚರಿಸುವ ಸಂಬಂಧ ಸಾರ್ವಜನಿಕರು ಹಾಗೂ ಅಧಿಕೃತ ಪರವಾನಗಿ ಹೊಂದಿರುವ ಪಟಾಕಿ ಮಾರಾಟಗಾರರು ಮಾರ್ಗಸೂಚಿ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದ್ದಾರೆ.

ಸೋಮವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕೋವಿಡ್‌-19 ಸಾಂಕ್ರಾಮಿಕ ರೋಗವು ಹರಡುತ್ತಿರುವುದರಿಂದ ಹಬ್ಬದಲ್ಲಿ ಪಟಾಕಿ ಸಿಡಿಮದ್ದು ಮಾರಾಟ ಮಾಡುವುದು ಮತ್ತು ಸಿಡಿಸುವ ಸಂಬಂಧ ಸರ್ಕಾರ ಆದೇಶದೊಂದಿಗೆ ಮಾರ್ಗಸೂಚಿ

ಬಿಡುಗಡೆಗೊಳಿಸಿದ್ದು, ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಿಗೆ ಪಡೆದ ಮಾರಾಟಗಾರರು ಮಾತ್ರ ಪಟಾಕಿ ಮಾರಾಟ ಮಾಡಬೇಕು. ಪಟಾಕಿ ಮಾರಾಟ ಮಳಿಗೆ ನ.1 ರಿಂದ 17ರ ವರೆಗೆ ಮಾತ್ರ ತೆರೆದಿರತಕ್ಕದ್ದು. ಪ್ರಾ ಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ತಾತ್ಕಾಲಿಕ ಮಳಿಗೆಗಳನ್ನು ತೆರೆಯಬೇಕು.

ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ, ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆ ತೆರೆಯುವುದು ಹಾಗೂ ಮಳಿಗೆಗಳು ಕನಿಷ್ಠ ಆರು ಮೀಟರ್‌ ಅಂತರ ಇರುವಂತೆ ನೋಡಿಕೊಳ್ಳಬೇಕು ಹಾಗೂ ಕೋವಿಡ್‌-19 ಹಿನ್ನೆಲೆಯಲ್ಲಿ ಸರಳವಾಗಿ ಮಾಲಿನ್ಯ ರಹಿತವಾಗಿ ಹಬ್ಬವನ್ನು ಆಚರಿಸುವಂತೆ ತಿಳಿಸಿದ್ದಾರೆ. ಪಟಾಕಿ, ಸಿಡಿಮದ್ದು ಮಾರಾಟ ಮಾಡುವ ಮಳಿಗೆ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸ್‌ ಮಾಡುವುದು ಹಾಗೂ ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸಾಮಾಜಿಕ ಅಂತರದೊಂದಿಗೆ ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಮಾಡಿ ಮಾಸ್ಕ್ ಧರಿಸುವಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಅಜಅಜ್ಜಂಪುರ: ಪಟ್ಟಣದ ತರೀಕೆರೆ ರಸ್ತೆಯ ಗಾಂಧಿ ವೃತ್ತದಿಂದ ಕನ್ನಡ ನೂತನ ಶಾಲೆಯವರೆಗಿನ ರಸ್ತೆ ವಿಭಜಕದಲ್ಲಿ ನೂತನವಾಗಿ ಅಳವಡಿಸಿರುವ ಎಲ್‌ ಇಡಿ ವಿದ್ಯುತ್‌ ದೀಪಗಳನ್ನು ಶಾಸಕಡಿ.ಎಸ್‌. ಸುರೇಶ್‌ ಸೋಮವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಮುಕ್ಕಾಲು ಕಿಮೀ ರಸ್ತೆ ವಿಭಜಕದಲ್ಲಿ 34 ಪೋಲ್ಸ್‌ಗಳನ್ನು ಹಾಕಲಾಗಿದ್ದು, 68 ವಿದ್ಯುತ್‌ ಬಲ್ಬ್ ಅಳವಡಿಸಲಾಗಿದೆ. ಪ್ರತೀ ಬಲ್ಬ್ಗಳು 120 ವ್ಯಾಟ್‌ ಸಾಮರ್ಥ್ಯ ಹೊಂದಿದ್ದು, ಹೆಚ್ಚು ಬೆಳಕು ಹೊರಸೂಸುತ್ತವೆ. ಇವು ರಸ್ತೆಯನ್ನು ಬೆಳಗುವ ಜತೆಗೆ ಪಟ್ಟಣದ ಸೌಂದರ್ಯವನ್ನು ಹೆಚ್ಚಿಸಲಿವೆ ಎಂದರು.

ತರೀಕೆರೆ ತಾಪಂ ಅಧ್ಯಕ್ಷೆ ಪದ್ಮಾವತಿ ಸಂಜೀವ್‌ ಕುಮಾರ್‌, ಜಿಪಂ ಸದಸ್ಯ ಕೆ.ಆರ್‌. ಆನಂದಪ್ಪ, ಪಪಂ ಸದಸ್ಯಅತ್ತತ್ತಿ ಮಧುಸೂದನ್‌, ರಂಗಸ್ವಾಮಿ, ವಿನಿಶ ವಿನcರ್ಸ್‌ನ ಚೋಮನಹಳ್ಳಿ ಶ್ರೀಧರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.