22ರಂದು ಬಾನಳ್ಳಿ ಉಣ್ಣಕ್ಕಿ ಜಾತ್ರೆ
Team Udayavani, Nov 20, 2018, 5:20 PM IST
ಮೂಡಿಗೆರೆ: ಅಲುಗಾಡುವ ಚಮತ್ಕಾರಿ ಹುತ್ತ ಎಂದೆ ಪ್ರಖ್ಯಾತವಾಗಿರುವ ಬಾನಳ್ಳಿ ಉಣ್ಣಕ್ಕಿ ಜಾತ್ರೆ ನ.22ರಂದು ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಪ್ರತಾಪ್ ಬಾನಳ್ಳಿ ತಿಳಿಸಿದ್ದಾರೆ. ಸೋಮವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ದೇವರು ಹಲವು ವೈಶಿಷ್ಟÂಗಳಿಂದ ಕೂಡಿದೆ ಎಂದಿದ್ದಾರೆ. ಅಂದು ಬೆಳಗ್ಗಿನಿಂದ ವಿವಿಧ ಪೂಜಾ ಕಾರ್ಯಗಳು ನೆರವೇರಲಿದೆ.
ಸಂಜೆ 8.00 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ. ಪುರಾತನ ಕಾಲದಿಂದಲೂ ಬಾನಳ್ಳಿ ಉಣ್ಣಕ್ಕಿ ಜಾತ್ರೆಯನ್ನು ಮಕ್ಕಳ ಜಾತ್ರೆಯಾಗಿ ಅಚರಿಸುತ್ತಾ ಬರಲಾಗುತ್ತಿದೆ. ಈ ಹಿಂದೆ ದನ ಕಾಯುವ ಹುಡುಗರು ಇಲ್ಲಿನ ಚಮತ್ಕಾರಗಳನ್ನು ತಿಳಿದು ಪೂಜಿಸುತ್ತಾ ಕಾಲಕ್ರಮೇಣ ಇದರ ಮಹತ್ವ ತಿಳಿದು ಸುತ್ತಮುತ್ತಲು ಹರಡಿ ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಭಕ್ತರು ತಮ್ಮ ಕಷ್ಟಗಳನ್ನು ಪರಿಹರಿಸಿಕೊಳ್ಳಲು ಆಗಮಿಸುತ್ತಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.