ಪಾಕಿಸ್ಥಾನದಲ್ಲಷ್ಟೇ ಸಿದ್ದು ಹೆಸರು ಹೇಳಬಹುದು: ರವಿ ವ್ಯಂಗ್ಯ
Team Udayavani, Dec 9, 2021, 5:10 AM IST
ಚಿಕ್ಕಮಗಳೂರು: ಇಡೀ ಪ್ರಪಂಚದ ದೃಷ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಗ್ರಗಣ್ಯ ಸ್ಥಾನದಲ್ಲಿದ್ದಾರೆ. ಹೀಗಿರುವಾಗ ಅವರಿಗೆ ಸಿದ್ದರಾಮಯ್ಯನವರ ಸರ್ಟಿಫಿಕೆಟ್ ನಮಗೆ ಬೇಕಾಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋದಿ ಆಫ್ರಿಕಾ, ಆಸ್ಟ್ರೇಲಿಯ, ಅಮೆರಿಕ ಸಹಿತ ಎಲ್ಲಿಗೆ ಹೋದರೂ ಮೋದಿ ಮೋದಿ ಎನ್ನುತ್ತಾರೆ. ಆದರೆ ದೇಶದ ಇತಿಹಾಸದಲ್ಲಿ ಇಂತಹ ಪ್ರಧಾನಿಯನ್ನು ನೋಡಿರಲಿಲ್ಲ, ಅವರೊಬ್ಬ ಸುಳ್ಳುಗಾರ ಎಂದು ಮೋದಿ ವಿರುದ್ಧ ಬಾಯಿಗೆ ಬಂದಂತೆ ಹಲುಬುವ ಸಿದ್ಧರಾಮಯ್ಯ ಹೆಸರನ್ನು ಪಾಕಿಸ್ಥಾನದಲ್ಲಿ ಯಾರಾದರೂ ಹೇಳಬಹುದು ಎಂದು ಹೇಳಿದರು.
ಇದನ್ನೂ ಓದಿ:ಪಾರ್ಟಿಗಳಿಗೆ ಡ್ರಗ್ಸ್ ಮಾರಾಟ-ಕೇರಳ ಮೂಲದ ಆರೋಪಿ ಬಂಧನ
ಜೆಡಿಎಸ್ ಬೆಂಬಲದಿಂದಲೇ ಸುರೇಶ್ ಗೆಲುವು
ಬಿಜೆಪಿ ಜೆಡಿಎಸ್‌ನೊಂದಿಗೆ ಒಳಒಪ್ಪಂದ ಮಾಡಿಕೊಂಡಿದೆ ಎನ್ನುವ ಡಿ.ಕೆ. ಶಿವಕುಮಾರ್, ಅಂದು ನಿಮಗೆ ಜೆಡಿಎಸ್ ಬೆಂಬಲ ಇಲ್ಲದಿದ್ದರೆ ನೀವು ಶಾಸಕರಾಗಲು ಮತ್ತು ನಿಮ್ಮ ತಮ್ಮ ಸಂಸದರಾಗಲೂ ಆಗುತ್ತಿರಲಿಲ್ಲ, ಬಿಜೆಪಿ ಅಲೆಯಲ್ಲಿ ನಿಮಗೆ ಜೆಡಿಎಸ್ ಬೆಂಬಲ ಇದ್ದಿದ್ದರಿಂದ ನೀವು ಶಾಸಕರಾಗಿ ಮತ್ತು ನಿಮ್ಮ ತಮ್ಮ ಸಂಸದರಾಗಲು ಸಾಧ್ಯವಾಯಿತು ಎಂದು ರವಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Chikkamagaluru: ನಕ್ಸಲರ ಶರಣಾಗತಿಗೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮಟೆ ಮನವಿ
Chikkamagaluru: ನಕ್ಸಲ್ ಆರೋಪಿತರ ಪ್ರಕರಣ ಖುಲಾಸೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?
RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ
Supreme Court: ತೀರ್ಪಿನಲ್ಲಿ ಲವ್ ಜೆಹಾದ್ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್ ನಕಾರ
Kumbh Mela: ನೇಪಾಲ, ಉತ್ತರಾಖಂಡದಿಂದ ಪೂಜಾ ಸಾಮಗ್ರಿ ಖರೀದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.