Wild Elephant: ಚಿಕ್ಕಮಗಳೂರು: ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುಲು ಆದೇಶ
Team Udayavani, Nov 25, 2023, 11:41 AM IST
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮೂವರನ್ನು ಬಲಿ ಪಡೆದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುಲು ಆದೇಶಿಸಲಾಗಿದೆ.
ಮಲೆನಾಡಲ್ಲಿ ಮೂರು ಕಾಡಾನೆಗಳನ್ನು ಹಿಡಿಯಲು ಆದೇಶಿಸಿದ್ದು, ಇಂದಿನಿಂದಲೇ ನರಹಂತಕ ಕಾಡಾನೆ ಸೇರಿದಂತೆ 2 ಕಾಡಾನೆ ಸೆರೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ನಿರಂತರ ಕಾಡಾನೆ ದಾಳಿಯಿಂದ ಮೂಡಿಗೆರೆ ಜನರು ತತ್ತರಿಸಿದ್ದು, ಜನರ ಆಕ್ರೋಶ, ಪ್ರತಿಭಟನೆ ಹಿನ್ನೆಲೆ ಆನೆ ಸೆರೆಹಿಡಿಯಲು ಆದೇಶಿಸಲಾಗಿದ್ದು, ಪುಂಡಾನೆಗಳನ್ನು ಸೆರೆಹಿಡಿದು ರೆಡಿಯೋ ಕಾಲರಿಂಗ್ ಅಳವಡಿಸಲು ಸೂಚಿಸಲಾಗಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಸಾಕಾನೆಗಳ ಮೂಲಕ ಒಂಟಿ ಸಲಗ ಸೆರೆಹಿಡಿಯುವ ಕಾರ್ಯಾಚರಣೆ ನಡೆಸಲಾಗಿದ್ದು, ಆನೆಯನ್ನು ಸೆರೆ ಹಿಡಿದು ಭದ್ರಾ ಸಂರಕ್ಷಿತಾ ಪ್ರದೇಶಕ್ಕೆ ಸ್ಥಳಾಂತರಿಸಲು ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.