ಜೀವನದಲ್ಲಿ ತಾಳ್ಮೆ-ಸಹನೆ ಮುಖ್ಯ; ರಂಭಾಪುರಿ ಜಗದ್ಗುರು

ಶ್ರೀ ಜಗದ್ಗುರು ರೇಣುಕಾಚಾರ್ಯರ ಮೌಲ್ಯಾಧಾರಿತ ವಿಚಾರಧಾರೆಗಳು ಸರ್ವ ಸಮುದಾಯಕ್ಕೂ ಅನ್ವಯಿಸುತ್ತವೆ.

Team Udayavani, Mar 15, 2022, 6:12 PM IST

ಜೀವನದಲ್ಲಿ ತಾಳ್ಮೆ-ಸಹನೆ ಮುಖ್ಯ; ರಂಭಾಪುರಿ ಜಗದ್ಗುರು

ಬಾಳೆಹೊನ್ನೂರು: ಜಗದ್ಗುರು ರಂಭಾಪುರಿ ಮಹಾಪೀಠದಲ್ಲಿ ಶ್ರೀ ರಂಭಾಪುರಿ ಡಾ| ಪ್ರಸನ್ನ ರೇಣುಕ ವೀರಸೋಮೇಶ್ವರ ಜಗದ್ಗುರುಗಳು ಧ್ವಜಸ್ತಂಭಕ್ಕೆ ಪೂಜೆ ಸಲ್ಲಿಸಿ ಶ್ರೀ ಜಗದ್ಗುರು ಪಂಚಾಚಾರ್ಯ ಧರ್ಮ ಧ್ವಜಾರೋಹಣ ನೆರವೇರಿಸಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಸಮಾರಂಭಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು, ಮನುಷ್ಯ ಜೀವನದಲ್ಲಿ ಏರಿಳಿತಗಳು ಬರುವುದು ಸಹಜ. ಆದರೆ ಸುಖವೇ ಬರಲಿ ದು:ಖವೇ ಬರಲಿ ಯಾವಾಗಲೂ ತಾಳ್ಮೆ, ಸಹನೆಯಿಂದ ಬಾಳಬೇಕಾಗುತ್ತದೆ. ಆಧ್ಯಾತ್ಮ ಸಾಧನೆಗೆ ಮತ್ತು ಮಾನವೀಯ ಸಂಬಂಧಗಳು ಗಟ್ಟಿಗೊಳ್ಳಲು ಜಯಂತಿ- ಹಬ್ಬಗಳು ಸಹಕಾರಿಯಾಗಿವೆ.

ಮನುಷ್ಯ ಹೊರಗಿನ ಸಂಪತ್ತು ಗಳಿಸಲು ಪ್ರಯತ್ನಿಸಿದನೇ ವಿನ: ಒಳಗಿರುವ ಅಧ್ಯಾತ್ಮದ ಸಂಪತ್ತು ಗಳಿಸಲು ಮುಂದಾಗಲಿಲ್ಲ. ಹೀಗಾಗಿ ಮಾನವನ ಬದುಕು ಅಶಾಂತಿ ಅತೃಪ್ತಿಯ ಕಡಲಾಗಿದೆ. ಸ್ವಾರ್ಥಕ್ಕಾಗಿ ಆದರ್ಶ ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳನ್ನು ನಾಶಗೊಳಿಸಬಾರದು. ಶ್ರೀ ಜಗದ್ಗುರು ರೇಣುಕಾಚಾರ್ಯರ ಮೌಲ್ಯಾಧಾರಿತ ವಿಚಾರಧಾರೆಗಳು ಸರ್ವ ಸಮುದಾಯಕ್ಕೂ ಅನ್ವಯಿಸುತ್ತವೆ. ಕ್ಷೇತ್ರನಾಥನಾಗಿ ಪೂಜೆಗೊಳ್ಳುವ ಶ್ರೀ ವೀರಭದ್ರಸ್ವಾಮಿಯ ಕ್ರಿಯಾ ಕತೃತ್ವ ಶಕ್ತಿ ಅದ್ಭುತವಾದುದು. ಐದು ದಿನಗಳ ಕಾಲ ಜರುಗಲಿರುವ ಧರ್ಮ ಸಮಾವೇಶದಲ್ಲಿ ಸರ್ವರೂ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಸುಳ್ಳದ ಶಿವಸಿದ್ಧರಾಮೇಶ್ವರ ಶ್ರೀಗಳು, ಸಿದ್ಧರಬೆಟ್ಟದ ವೀರಭದ್ರ ಶ್ರೀಗಳು, ಮಳಲಿ ನಾಗಭೂಷಣ ಶ್ರೀಗಳು, ಸಂಗೊಳ್ಳಿ ಹಿರೇಮಠದ ಗುರುಲಿಂಗ ಶ್ರೀಗಳು, ಹೆಗ್ಗಡಹಳ್ಳಿಮಠದ ಷಡಾ½ವ ರಹಿತೇಶ್ವರ ಶ್ರೀಗಳು, ಅರಗಿನಡೋಣಿ ಸಿದ್ಧಲಿಂಗ ಶ್ರೀಗಳು, ದೊಡ್ಡಸಗರದ ಸೋಮೇಶ್ವರ ಶ್ರೀಗಳು, ಆಡಳಿತಾ ಧಿಕಾರಿ ಎಸ್‌.ಬಿ.ಹಿರೇಮಠ, ನ್ಯಾಮತಿ ಬಸವರಾಜ, ವೇ.ಬಸವರಾಜ ಶಾಸ್ತ್ರಿಗಳು ಇದ್ದರು. ಇದೇ ಸಂದರ್ಭದಲ್ಲಿ ಶ್ರೀ ಸೋಮೇಶ್ವರ ದೇವಾಲಯದ ಮುಂಭಾಗದಲ್ಲಿ ನಂದಿ ಶಿಲಾ ಕಂಭವನ್ನು ಶ್ರೀ ರಂಭಾಪುರಿ ಜಗದ್ಗುರುಗಳು ಪ್ರತಿಷ್ಠಾಪಿಸಿದರು. ಹರಿದ್ರಾ ಲೇಪನ ಕಾರ್ಯಕ್ಕೆ ಗಂಗಾಪೂಜೆ ನೆರವೇರಿಸಿ ಅಗ್ರೋದಕ ತರಲಾಯಿತು.ಮಧ್ಯಾಹ್ನ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾ ಧಿಕಾರಿಗಳು ಶ್ರೀ ಪೀಠಕ್ಕೆ ಆಗಮಿಸಿ ಜಗದ್ಗುರುಗಳ ಆಶೀರ್ವಾದ ಪಡೆದರು.

ಟಾಪ್ ನ್ಯೂಸ್

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.