ತಲೆನೋವು ಎಂದು ಹೇಳಿದ್ದಕ್ಕೆ 6ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹಲ್ಲೆ!
Team Udayavani, Jun 2, 2022, 11:37 AM IST
ಚಿಕ್ಕಮಗಳೂರು: ತಲೆನೋವು ಎಂದು ಹೇಳಿದ್ದಕ್ಕೆ ಆರನೇ ತರಗತಿ ವಿದ್ಯಾರ್ಥಿಗೆ ದೈಹಿಕ ಶಿಕ್ಷಕರೊಬ್ಬರು ಮೈಮೇಲೆ ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಕೊಪ್ಪ ತಾಲೂಕಿನ ಬಂಡೀಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶ್ರೇಯಸ್ ಹಲ್ಲೆಗೊಳಗಾದ ಬಾಲಕ. ದೈಹಿಕ ಶಿಕ್ಷಕ ನಾಗರಾಜ್ ಎಂಬುವರು ಹಲ್ಲೆ ಮಾಡಿದ್ದಾಗಿ ಆರೋಪಿಸಲಾಗಿದೆ.
ಇದನ್ನೂ ಓದಿ:ಹುಣಸೆ ಹಣ್ಣಿನ ಬೆಲೆ ದಿಢೀರ್ ಕುಸಿತ: ಕೆ.ಜಿ.ಗೆ 40 ರೂ. ಇದ್ದ ಹಣ್ಣಿಗೆ ಈಗ 15 ರೂಪಾಯಿ
ತರಗತಿಯಲ್ಲಿ ಸರಿಯಾಗಿ ಬರೆಯಬೇಕು ಎಂದು ಶ್ರೇಯಸ್ ತಲೆಗೆ ನಾಗರಾಜ್ ಹೊಡೆದಿದ್ದಾರೆ. ಬಾಲಕ ತಲೆನೋವು ಎಂದು ಹೇಳಿದ್ದಕ್ಕೆ ಕಾಲಿಗೆ-ಬೆನ್ನಿಗೆ ಹೊಡೆದಿದ್ದಾರೆ. ಶಿಕ್ಷಕನ ಏಟಿನ ಪರಿಣಾಮ ಬಾಲಕನ ಬೆನ್ನಿನ ಮೇಲೆ ಬಾಸುಂಡೆಗಳು ಬಿದ್ದಿವೆ.
ಶಿಕ್ಷಕನ ವಿರುದ್ಧ ಸ್ಥಳೀಯರು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಅವರನ್ನು ಸೇವೆಯಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.