ಡ್ರೋನ್ ಮೂಲಕ ಬೀಜ ಬಿತ್ತನೆ ಮಾಡಿದ ಅರಣ್ಯ ಇಲಾಖೆ ಹಾಗೂ ಗುಜರಾತ್ ನಾ ಪ್ರೈಮ್ ಯು.ಎ.ಇ. ಸಂಸ್ಥೆ
Team Udayavani, Sep 15, 2022, 4:12 PM IST
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುಡ್ಡ ಕುಸಿತ ತಡೆಗೆ ಅರಣ್ಯ ಇಲಾಖೆ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಕಳೆದ 3-4 ವರ್ಷಗಳ ಹಿಂದೆ ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಭಾರೀ ಗಾಳಿ ಮಳೆಗೆ ಗುಡ್ಡ ಕುಸಿದಿತ್ತು. ಅದರ ಪರಿಣಾಮವಾಗಿ ಹೆಚ್ಚಿನ ಗಿಡಗಳನ್ನು ಬೆಳೆಸುವ ಮೂಲಕ ಮಣ್ಣು ಕುಸಿಯದಂತೆ ತಡೆಯಲು ಮನುಷ್ಯ ತೆರಳಿ ಗಿಡ ನೆಡದಂತಹ ಪ್ರದೇಶಗಳಲ್ಲಿ ಡ್ರೋನ್ ಮೂಲಕ ಬೀಜ ಬಿತ್ತನೆಗೆ ಮುಂದಾಗಿದೆ.
ಚಾರ್ಮಾಡಿ ಘಾಟ್, ಬಿದ್ರುತಳ, ಮದುಗುಂಡಿ, ಮೇಗೂರು, ಸೇರಿದಂತೆ ಹಲವೆಡೆ ಗುಡ್ಡ ಕುಸಿತವಾಗಿ ಅಪಾರ ಪ್ರಮಾಣದ ಹಾನಿಯಾಗಿದ್ದಲ್ಲದೇ ಪ್ರಾಣ ಹಾನಿ ಕೂಡಾ ಸಂಭವಿಸಿತ್ತು.
ಅಂತಹ ಗ್ರಾಮಗಳನ್ನು ಗುರುತಿಸಿ ಅಲ್ಲಿ ಇಂದು (ಸೆ.15) ಡ್ರೋನ್ ಮೂಲಕ ಬೀಜ ಬಿತ್ತನೆ ಮಾಡಿದ್ದು, ಗುಡ್ಡ ಕುಸಿತ ತಡೆಗೆ ಪ್ರಯತ್ನ ನಡೆಸಲಾಗಿದೆ ಎಂದು ಮೂಡಿಗೆರೆ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮೂಡಿಗೆರೆ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್, ಹಿಟೆನ್ ಪಟೇಲ್, ಸಿ.ಟಿ.ಓ., ಡ್ರೋನ್ ಸಂಸ್ಥಾಪಕ ಗುಜರಾತ್ ಉಪವಲಯ ಅರಣ್ಯಾಧಿಕಾರಿ ರಮೇಶ್, ಅರಣ್ಯ ರಕ್ಷಕ ಪರಮೇಶ್, ಚಾಲಕ ಸುಮಂತ್, ಅರಣ್ಯ ದಿನಕೂಲಿಕ ದಿನೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.