ಬಾರ್ ವಿರುದ್ಧ ಪ್ರತಿಭಟನೆ ಪ್ರಕರಣ: ಮಹಿಳೆಯರು ಸೇರಿ ಏಳು ಮಂದಿಯನ್ನು ಬಂಧಿಸಿದ ಪೊಲೀಸರು
Team Udayavani, Nov 15, 2021, 11:34 AM IST
ಚಿಕ್ಕಮಗಳೂರು: ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಪ್ರತಿಭಟಿಸಿದ್ದ ಜನರನ್ನು ಪೊಲೀಸರು ಬಂಧಿಸಿದ ಘಟನೆ ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಗ್ರಾಮಕ್ಕಾಗಮಿಸಿದ ಪೊಲೀಸರು ಅಪ್ರಾಪ್ತ ಬಾಲಕ, ಮೂವರು ಮಹಿಳೆಯರು ಸೇರಿ ಏಳು ಜನರನ್ನು ಬಂಧಿಸಿದ್ದಾರೆ.
ಪೊಲೀಸರ ಗೂಂಡಾ ವರ್ತನೆ ತೋರಿದ್ದಾರೆ, ಬಾಗಿಲು, ಹೆಂಚು ಮುರಿದು ಮನೆಯೊಳಗೆ ನುಗ್ಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ನಾಗ ಬನಕ್ಕೆ ಹಾನಿ ಪ್ರಕರಣ: ಕೋಡಿಕಲ್ನಲ್ಲಿ ಬಂದ್ ಆಚರಿಸಿ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.