ಚಿತ್ರದುರ್ಗ ಮಾಜಿ ಸಂಸದ ಚಂದ್ರಪ್ಪ ಮನೆ ಮೇಲೆ ಪೊಲೀಸ್ ದಾಳಿ
Team Udayavani, Nov 7, 2019, 6:15 PM IST
ಚಿಕ್ಕಮಗಳೂರು: ಚಿತ್ರದುರ್ಗ ಮಾಜಿ ಸಂಸದ ಚಂದ್ರಪ್ಪ ಅವರು ವಿವಿಧ ಕಾಮಗಾರಿಗಳ ಸಲುವಾಗಿ ಸರ್ಕಾರದ ವತಿಯಿಂದ ತರಿಸಿದ್ದ ಪೈಪುಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.
ಈ ದೂರಿನನ್ವಯ ಲಕ್ಕವಳ್ಳಿ ಪೊಲೀಸರು ಚಂದ್ರಪ್ಪ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ ಮತ್ತು ಗ್ರಾಮದಲ್ಲಿನ ಅವರ ತೋಟದ ಮನೆಯನ್ನೂ ಪರಿಶೀಲಿಸಿದ್ದಾರೆ.
ಚಂದ್ರಪ್ಪ ಅವರು ತಮ್ಮ ತವರು ಗ್ರಾಮದ ಮನೆಯಲ್ಲಿ ಲೋಡುಗಟ್ಟಲೆ ಪಿ.ವಿ.ಸಿ ಪೈಪ್ ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. , ಅದೇ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲೂ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡು ಬೀಗ ಹಾಕಿ ಚಂದ್ರಪ್ಪ ಕುಟುಂಬಸ್ಥರು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.