ಚಾರ್ಮಾಡಿ: ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಮಹಿಳೆಗೆ ಹೆರಿಗೆ ನೋವು…
ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿದ ಆ್ಯಂಬುಲೆನ್ಸ್ ಚಾಲಕ
Team Udayavani, Jul 7, 2023, 8:34 PM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಈ ವೇಳೆ ಖಾಸಗಿ ವಾಹನದಲ್ಲಿ ಧರ್ಮಸ್ಥಳದಿಂದ ಬೆಂಗಳೂರಿಗೆ ಸಾಗುತ್ತಿದ್ದ ಗರ್ಭಿಣಿ ಮಹಿಳೆ ಚೈತ್ರಾ ಎಂಬವವರಿಗೆ ಹೆರಿಗೆ ನೋವು ಕಾಣಿಸಿಕೊಂಡು ಅಸ್ವಸ್ಥಗೊಂಡರು.
ಶುಕ್ರವಾರ ಚಾರ್ಮಾಡಿ ಘಾಟ್ ನಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಅಸ್ವಸ್ಥತೆಗೊಂಡಿದ್ದರಿಂದ ಸ್ಥಳದಲ್ಲಿದ್ದ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಪ್ ಅವರು ಅವರ ಆ್ಯಂಬುಲೆನ್ಸ್ ನಲ್ಲಿ ವಾಹನ ದಟ್ಟಣೆಯಲ್ಲೂ ಸೈರನ್ ಹಾಕಿ ಮೂಡಿಗೆರೆ ಆಸ್ಪತ್ರೆಗೆ ತಂದು ದಾಖಲು ಮಾಡಿದರು.
ಇದರಿಂದ ಗರ್ಭಿಣಿ ಮಹಿಳೆಯನ್ನು ತುರ್ತು ಸಮಯದಲ್ಲಿ ಪ್ರಾಣ ಉಳಿಸಿದಂತಾಯಿತು ಎಂದು ಕುಟುಂಬದವರು ಆರೀಫ್ ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದರು.
ಇದನ್ನೂ ಓದಿ: ದಾಂಡೇಲಿ: ಚಿಂತಾಜನಕ ಸ್ಥಿತಿಯಲ್ಲಿದ್ದ ಉಪ ವಲಯ ಅರಣ್ಯಾಧಿಕಾರಿ ಚಿಕಿತ್ಸೆ ಫಲಿಸದೆ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.