Koppa; ಪಾಕಿಸ್ಥಾನ ಪರ ಪೋಸ್ಟ್ ಹಾಕಿದ್ದ ಯುವಕನಿಗೆ ನ್ಯಾಯಾಂಗ ಬಂಧನ
Team Udayavani, May 24, 2024, 6:37 PM IST
ಕೊಪ್ಪ(ಚಿಕ್ಕಮಗಳೂರು) : ಫೇಸ್ಬುಕ್ನಲ್ಲಿ ಪಾಕಿಸ್ಥಾನ ಪರ ಪೋಸ್ಟ್ ಹಾಕಿ ಬಂಧನಕ್ಕೊಳಗಾಗಿರುವ ಅಸ್ಗರ್ ಎಂಬಾತನನ್ನ ಎನ್.ಆರ್.ಪುರ ಕೋರ್ಟ್ ಜೂನ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಬಿಂತ್ರವಳ್ಳಿ ಗ್ರಾಪಂ ವ್ಯಾಪ್ತಿಯ ಅಸ್ಗರ್ ಕೊಪ್ಪ ಪಾಕಿಸ್ಥಾನ ಜಿಂದಾಬಾದ್ ಹಾಗೂ ಪ್ರಧಾನಿ ನರೇಂದ್ರ ಮೋದಿ, ಹಿಂದೂಪರ ಸಂಘಟನೆಯಾದ ಬಜರಂಗದಳದ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಹಾಕಿ ಹಾಕಿ ಅಕೌಂಟ್ ಡಿಲಿಟ್ ಮಾಡಿದ್ದ.
ಪೋಸ್ಟ್ ಕುರಿತು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿ ತತ್ ಕ್ಷಣ ಬಂಧಿಸಿ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಮನವಿ ಮಾಡಿದ್ದರು. ಕೊಪ್ಪ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.