ಚಿಕ್ಕಮಗಳೂರು: ಆಸ್ತಿಗಾಗಿ ಅಣ್ಣ, ಅತ್ತಿಗೆಗೆ ವಿಷ ಹಾಕಿ ಕೊಂದ ತಮ್ಮ!
Team Udayavani, Jan 23, 2018, 3:55 PM IST
ಚಿಕ್ಕಮಗಳೂರು: ಆಸ್ತಿಗಾಗಿ ತಮ್ಮ ಒಡಹುಟ್ಟಿದ ಅಣ್ಣ ಹಾಗೂ ಅತ್ತಿಗೆಗೆ ಊಟದಲ್ಲಿ ವಿಷ ಬೆರೆಸಿ ಕೊಂದ ಹೃದಯವಿದ್ರಾವಕ ಘಟನೆ ಮೂಡಿಗೆರೆ ತಾಲೂಕು ಕಣಚೂರಿನಲ್ಲಿ ನಡೆದಿದೆ.
ನಾಲ್ಕು ಎಕರೆ ಆಸ್ತಿ ತನಗೊಬ್ಬನಿಗೆ ಸಿಗಬೇಕೆಂಬ ದುರಾಸೆಯಿಂದ ತಮ್ಮ ದಿನೇಶ್ ಎಂಬಾತ ಈ ದುಷ್ಕೃತ್ಯ ಎಸಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಣ್ಣ ವೆಂಕಟೇಶ್ ಹಾಗೂ ಅತ್ತಿಗೆ ರುಕ್ಮಿಣಿಗೆ ದಿನೇಶ್ ಊಟದಲ್ಲಿ ವಿಷ ಬೆರೆಸಿ ಕೊಟ್ಟಿದ್ದ, ಊಟದ ನಂತರ ದಂಪತಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು, ಕೂಡಲೇ ನೆರೆಹೊರೆಯವರು ಮಣಿಪಾಲದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ದಂಪತಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ದಂಪತಿ ಸಾವನ್ನಪ್ಪಿದ್ದು, ಅವರ ಮಕ್ಕಳು ಅನಾಥರಾದಂತಾಗಿದೆ. ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.