ದತ್ತಪೀಠದಲ್ಲಿ ಪ್ರತಿಭಟನೆ ಪ್ರಕರಣ: ಫೆ.14ಕ್ಕೆ ವಿಚಾರಣೆ ಮುಂದೂಡಿಕೆ
Team Udayavani, Jan 12, 2018, 7:30 AM IST
ಚಿಕ್ಕಮಗಳೂರು: ದತ್ತಪೀಠದ ನಿಷೇಧಿತ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಪ್ರಕರಣದ ವಿಚಾರಣೆಯನ್ನು 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ಫೆ.14ಕ್ಕೆ ಮುಂದೂಡಿದೆ.
ಶ್ರೀರಾಮಸೇನೆ ವತಿಯಿಂದ 2016ರಲ್ಲಿ ನಡೆದ ದತ್ತಮಾಲಾ ಅಭಿಯಾನದಲ್ಲಿ ಪಾಲ್ಗೊಂಡಿದ್ದ ನಾಗಾ ಸಾಧುಗಳಿಗೆ ಗರ್ಭಗುಡಿಯೊಳಗೆ ತೆರಳಿ ಪೂಜೆ ಸಲ್ಲಿಸಲು ಅವಕಾಶ ನೀಡ ಲಿಲ್ಲ ಎಂಬ ಕಾರಣಕ್ಕೆ ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಗುಹೆಯೊಳಗೆ ಪ್ರತಿಭಟನೆ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.