ಬೆಲೆ ಏರಿಕೆಗೆ “ಕೈ’ ಆಕ್ರೋಶ

Team Udayavani, Feb 14, 2021, 3:58 PM IST

protest from congress

ಮೂಡಿಗೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ  ನೀತಿ ಮತ್ತು ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿಕೆಯನ್ನು ವಿರೋಧಿ ಸಿ ಮೂಡಿಗೆರೆ ಪ್ರದೇಶ ಕಾಂಗ್ರೆಸ್‌ ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಮಾಜಿ ಸಚಿವೆ ಮೋಟಮ್ಮ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಹಾಗೂ ಬಡವರ ಜೀವನದ ಮೇಲೆ ಬರೆ ಎಳೆಯಲಾಗುತ್ತಿದೆ. ಬಿಜೆಪಿಯವರಿಗೆ ಜನಸಾಮಾನ್ಯರ ಹಾಗೂ ರೈತರ ಮತ ಮಾತ್ರ ಬೇಕು. ಆದರೆ ಅವರ ಜೀವನ ರಕ್ಷಣೆ ಬೇಕಾಗಿಲ್ಲ. ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ಅಚ್ಛೇ ದಿನ್‌ ಯಾವಾಗ ಬರುತ್ತದೆ ಎಂದು ಸ್ಪಷ್ಟವಾಗಿ ಹೇಳಬೇಕು. ರೈತರನ್ನು ಹಾಳು ಮಾಡಿ, ಉಳ್ಳವರ ಪರವಾಗಿ ಕೆಲಸ ಮಾಡಲು ಜನತೆ ನಿಮ್ಮನ್ನು ಆಯ್ಕೆ ಮಾಡಿ ಅ ಧಿಕಾರದಲ್ಲಿ ಕೂರಿಸಿಲ್ಲ. ಮೊದಲು ರೈತರ, ಬಡವರ, ಜನಸಮಾನ್ಯರ ಕಷ್ಟಗಳನ್ನು ಅರಿತು ಕೆಲಸ ಮಾಡಿ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಜಿ. ಸುರೇಂದ್ರ ಮಾತನಾಡಿ, ಅಚ್ಚೇ ದಿನ್‌ ಹೆಸರಿನಲ್ಲಿ ಆಡಳಿತಕ್ಕೆ ಬಂದ ಕೇಂದ್ರ ಸರ್ಕಾರವು ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲಾಗದೆ ದಿನಕ್ಕೊಂದು ಸುಳ್ಳುಗಳನ್ನು ಸೃಷ್ಟಿ ಮಾಡಿ ಜನರ ಕಣ್ಣಿಗೆ ಮಣ್ಣೆರೆಚುವಕೆಲಸ ಮಾಡುತ್ತಿದೆ. ಇದೊಂದು ಸುಳ್ಳಿನ ಸರ್ಕಾರ ಎಂದು ಜನತೆ ಈಗಾಗಲೇ ಅರ್ಥ ಮಾಡಿಕೊಳ್ಳುವ ಕಾಲ ಬಂದಾಗಿದೆ. ಬೆಲೆ ಏರಿಕೆ ಜೊತೆಗೆ ರೈತ ವಿರೋಧಿ  ಕಾಯ್ದೆಯನ್ನು ಜನತೆ ಇರಲಿ ಸ್ವತಃ ಆಡಳಿತ ಪಕ್ಷದ ನಾಯಕರೇ ವಿರೋಧ ಮಾಡುತ್ತಿದ್ದಾರೆ. ಕೋವಿಡ್ ಸೋಂಕಿನಿಂದ ಬಳಲಿರುವ ಜನತೆಗೆ ಮತ್ತಷ್ಟು ಹಿಂಸೆ ನೀಡಬೇಡಿ. ಉಳ್ಳವರ ಬದಲು ಜನರ ಹಿತ ಕಾಯ್ದುಕೊಂಡು ಜನಪರ ಕೆಲಸ ಮಾಡಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಜೂನ್‌ ವೇಳೆಗೆ ಕಿಣಯೇ ಡ್ಯಾಂ ಲೋಕಾರ್ಪಣೆ

ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಸಂತೋಷ್‌, ಪದಾ ಧಿಕಾರಿಗಳಾದ ಸಿ.ಬಿ. ಶಂಕರ್‌, ರಮೇಶ್‌ ಹೊಸ್ಕೆರೆ, ಹಂಜಾ, ಪೂವಪ್ಪ, ರವಿ, ಜಯಮ್ಮ, ಸಂಪತ್‌, ಕಣಚೂರು ದೀಕ್ಷಿತ್‌, ಸುಧಿಧೀರ್‌, ಪಾರ್ವತಮ್ಮ, ಉಮ್ಮರ್‌, ಕಲ್ಪನಾ ಶ್ರೀನಿವಾಸ್‌, ಶಿವಸಾಗರ್‌ ತೇಜಸ್ವಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.