ಶೃಂಗೇರಿ ಬಾಲಕಿ ರೇಪ್ ಕೇಸ್ : ನಿನ್ನೆ ಸಿಪಿಐ, ಇಂದು ಪಿಎಸ್ ಐ ತಲೆದಂಡ
Team Udayavani, Feb 6, 2021, 10:30 PM IST
ಚಿಕ್ಕಮಗಳೂರು : ಜಿಲ್ಲೆಯಲ್ಲಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಶೃಂಗೇರಿ ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣದ ತನಿಖಾ ತಂಡದಲ್ಲಿದ್ದ ಶೃಂಗೇರಿ ಠಾಣೆ ಪಿಎಸ್ಐ ಕೀರ್ತಿ ಕುಮಾರ್ ಅವರನ್ನು ಉತ್ತರ ಕನ್ನಡದ ಕುಮಟಾ ಠಾಣೆಗೆ ಎತ್ತಂಗಡಿ ಮಾಡಲಾಗಿದೆ.
ಇದನ್ನೂ ಓದಿ :ಮಾರಾಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಭೀಕರ ಕೊಲೆ: ಗುಡಿಬಂಡೆ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಅತ್ಯಾಚಾರ ಪ್ರಕರಣದಲ್ಲಿ 17 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದುವರೆಗೆ 8 ಮಂದಿಯನ್ನು ಬಂಧಿಸಲಾಗಿದೆ. ಇನ್ನುಳಿದವರನ್ನು ಅರೆಸ್ಟ್ ಮಾಡಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ತನಿಖಾಧಿಕಾರಿಯಾಗಿರುವ ಎಎಸ್ಪಿ ಶೃತಿ, ನಿನ್ನೆಯಷ್ಟೆ ಕರ್ತವ್ಯ ಲೋಪದಡಿ ಸಿಪಿಐ ಸಿದ್ದರಾಮಯ್ಯ ಅವರನ್ನು ಸಸ್ಪೆಂಡ್ ಮಾಡಿದ್ದರು. ಇದೀಗ ಮತ್ತೋರ್ವ ಅಧಿಕಾರಿಯನ್ನು ವರ್ಗಾವಣೆ ಮಾಡಿ, ಹೊಸ ತನಿಖಾ ತಂಡ ರಚಿಸಿ ಕಾರ್ಯಾಚಾರಣೆಗೆ ಇಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.