ಚಿಕ್ಕಮಗಳೂರು: ಹಣಕಾಸಿನ ವ್ಯವಹಾರ ಕೊಲೆಯಲ್ಲಿ ಅಂತ್ಯ
Team Udayavani, Apr 5, 2022, 10:50 AM IST
ಚಿಕ್ಕಮಗಳೂರು: ಯುವಕರ ನಡುವೆ ಹಣಕಾಸಿನ ವ್ಯವಹಾರ ವಿಚಾರಕ್ಕೆ ಜಗಳ ನಡೆದು ಆ ಬಳಿಕ ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿ ಸೋಮವಾರ ನಡೆದಿದೆ.
ಗವನಹಳ್ಳಿಯ ದ್ರುವರಾಜ್ ಅರಸ್ (26) ಕೊಲೆಯಾದ ಯುವಕ.
ದ್ರುವ ರಾಜ್ ಹಾಗೂ ಪ್ರಮೋದ್ ಇಬ್ಬರ ನಡುವೆ ಹಣಕಾಸಿನ ವಿಚಾರಕ್ಕೆ ಜಗಳವುಂಟಾಗಿದ್ದು, ದ್ರುವ ರಾಜ್‍ಗೆ, ಪ್ರಮೋದ್ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಪತ್ನಿಗಾಗಿ ವಿಮಾನದಲ್ಲಿ ಬಂದು ಕದಿಯುತ್ತಿದ್ದ ಐಷಾರಾಮಿ ಕಳ್ಳನ ಸೆರೆ
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿದ್ದು, ಆರೋಪಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.