Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Team Udayavani, May 19, 2024, 4:17 PM IST
ಚಿಕ್ಕಮಗಳೂರು: ಕಾಫಿನಾಡ ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿದು, ಭಾರೀ ಗಾಳಿ-ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಭದ್ರಾ ನದಿ ಒಳಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ.
ಜಿಲ್ಲೆಯ ಕಳಸ ತಾಲೂಕಿನ ದಕ್ಷಿಣ ಕಾಶಿ ಕಳಸೇಶ್ವರ ಸ್ವಾಮಿ ದೇವಸ್ಥಾನ ಎತ್ತರ ಪ್ರದೇಶದಲ್ಲಿದ್ದು, ಆ ಎತ್ತರದ ಪ್ರದೇಶದಿಂದ ನೀರು ಹರಿಯುತ್ತಿದೆ. ದೇವಸ್ಥಾನದ ಮೆಟ್ಟಿಲು ಮೇಲಿಂದ ಮಳೆ ನೀರು ಹರಿಯುತ್ತಿದೆ.
ಭಾರೀ ಗಾಳಿ-ಮಳೆಗೆ ಕಳಸ ಜನರ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವೆಡೆ ಗಾಳಿ-ಮಳೆಗೆ ಮರ ಬಿದ್ದು ಗ್ರಾಮೀಣ ಭಾಗದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.