ಕಿಗ್ಗಾ ಋಷ್ಯ ಶೃಂಗಸ್ವಾಮಿ ರಥೋತ್ಸವ


Team Udayavani, Mar 23, 2021, 6:17 PM IST

rathosthava

ಶೃಂಗೇರಿ: ಮಳೆಯ ದೇವರೆಂದು ಕರೆಯಲ್ಪಡುವ ಕಿಗ್ಗಾದ ಶ್ರೀ ಶಾಂತಾ ಸಮೇತ ಋಷ್ಯಶೃಂಗಸ್ವಾಮಿಯ ರಥೋತ್ಸವ ಸೋಮವಾರ ಶ್ರದ್ಧಾಭಕ್ತಿಯಿಂದ ನಡೆಯಿತು. 2020 ನೇ ಸಾಲಿನ ರಥೋತ್ಸವ ಕೋವಿಡ್‌ ಕಾರಣದಿಂದಾಗಿ ಸ್ಥಗಿತಗೊಂಡಿದ್ದು, ಈ ರಥೋತ್ಸವ ಈಗ ನಡೆದಿದೆ. ಈ ಸಾಲಿನ ರಥೋತ್ಸವವು ಪ್ರತಿ ವರ್ಷದಂತೆ ಏಪ್ರಿಲ್‌ನಲ್ಲಿ ನಡೆಯಲಿದೆ.

ರಥೋತ್ಸವದ ಅಂಗವಾಗಿ ರಥಬೀದಿಯನ್ನು ತಳಿರು ತೋರಣದಿಂದ ಅಲಂಕರಿಸಲಾಗಿತ್ತು. ರಥ ಸಾಗುವ ದಾರಿಯನ್ನು ಸ್ವತ್ಛಗೊಳಿಸಿ ರಂಗೋಲಿ ಹಾಕಲಾಗಿತ್ತು. ರಥದ ಎದುರು ವಾದ್ಯಮೇಳ, ಛತ್ರಿ, ಚಾಮರದೊಂದಿಗೆ ರಥವನ್ನು ಎಳೆಯಲಾಯಿತು. ರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಬೆಳಗ್ಗೆ ಸ್ವಾಮಿಯ ಸನ್ನಿಧಿಯಲ್ಲಿ ನಡೆಯಿತು.

ರಥೋತ್ಸವದ ಪೂರ್ವಭಾವಿಯಾಗಿ ಉತ್ಸವ ಮೂರ್ತಿಯನ್ನು ವಾದ್ಯಮೇಳದೊಂದಿಗೆ ದೇಗುಲದಿಂದ ತಂದು ರಥಕ್ಕೆ ಮೂರು ಸುತ್ತು ಪ್ರದಕ್ಷಿಣೆ ಹಾಕಿ ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.ಪುರೋಹಿತರ ವೇದಘೋಷ ನಡೆಯಿತು. ತಹಶೀಲ್ದಾರ್‌ ಅಂಬುಜಾ ರಥದ ಗಾಲಿಗೆ ಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದರು. ಕಿಗ್ಗಾ ಹಾಗೂ ಕಸಬಾ ಹೋಬಳಿಯ ರೈತರು ದೇವಸ್ಥಾನಕ್ಕೆ ತೆರಳಿ ಸಲ್ಲಿಸಿದರು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.