ಅಧಿಕ ಭಾರದ ವಾಹನ ಸಂಚಾರ ನಿರ್ಬಂಧಿಸಿ
Team Udayavani, May 22, 2022, 6:45 PM IST
ಚಿಕ್ಕಮಗಳೂರು: 15 ಮೆಟ್ರಿಕ್ ಟನ್ಗಿಂತ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ನಿರ್ಬಂಧಿಸುವಂತೆ ರಾಜ್ಯ ಉಚ್ಚ ನ್ಯಾಯಾಲಯ ಮಾಡಿರುವ ಆದೇಶವನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯ ಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಶುಕ್ರವಾರ ಈ ಸಂಬಂಧ ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್ ಅವರಿಗೆ ಈ ಕುರಿತು ಮನವಿ ಸಲ್ಲಿಸಿದರು. 15 ಮೆಟ್ರಿಕ್ ಟನ್ಗಿಂತ ಅಧಿಕ ಭಾರ ಹೊತ್ತು ಸಂಚರಿಸುವ ವಾಹನಗಳಿಂದಾಗಿ ಜಿಲ್ಲೆಯ ಅದರಲ್ಲೂ ವಿಶೇಷವಾಗಿ ಮಲೆನಾಡಿನ ರಸ್ತೆಗಳು ಹಾಳಾಗುತ್ತಿವೆ. ಗುಂಡಿ- ಗೊಟರುಗಳು ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂದು ಆರೋಪಿಸಿದರು.
ತಮ್ಮ ಸಂಘಟನೆಯ ಮನವಿಗೆ ಸ್ಪಂದಿಸಿರುವ ರಾಜ್ಯ ಉಚ್ಚ ನ್ಯಾಯಾಲಯ 15 ಮೆಟ್ರಿಕ್ ಟನ್ ಗಿಂತ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಹೊರಡಿಸಿರುವ ಆದೇಶವನ್ನು ಪಾಲಿಸುವಂತೆ ಸೂಚಿಸಿದ್ದರೂ ಅಧಿಕಾರಿಗಳು ಅದನ್ನು ಪಾಲಿಸುತ್ತಿಲ್ಲ ಎಂದು ದೂರಿದರು.
ಇದರಿಂದ ಅಧಿಕ ಭಾರ ಹೊತ್ತ ನೂರಾರು ವಾಹನಗಳು ಪ್ರತಿನಿತ್ಯ ಸಂಚರಿಸುತ್ತಿವೆ. ಈ ಹಿನ್ನೆಲೆಯಲ್ಲಿ ನಿರ್ಬಂಧ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸುವಂತೆ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.