ವಂಚಕರ ಆಸ್ತಿ ಜಪ್ತಿ ಮಸೂದೆ ಜಾರಿ ಕ್ರಾಂತಿಕಾರಿ ಹೆಜ್ಜೆ: ಸಿ.ಟಿ. ರವಿ
Team Udayavani, Mar 3, 2018, 6:25 AM IST
ಚಿಕ್ಕಮಗಳೂರು: ಕೇಂದ್ರ ಸರಕಾರ ವಂಚಕರ ಆಸ್ತಿ ಜಪ್ತಿ ಮಸೂದೆ ತರಲು ಮುಂದಾಗಿರುವುದು ಒಂದು ಕ್ರಾಂತಿಕಾರಿ ಹೆಜ್ಜೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ಬಣ್ಣಿಸಿದರು.
ಕಾಂಗ್ರೆಸ್ ಪಕ್ಷ ದೇಶ ಆಳುತ್ತಿದ್ದಾಗ ಲೂಟಿ ಮಾಡಿದವರು ನೆಮ್ಮದಿಯಾಗಿದ್ದರು. ಈಗ ದೇಶ ಬಿಟ್ಟು ಓಡಿದ್ದಾರೆ. ಕ್ರಾಂತಿಕಾರಿ ಮಸೂದೆ ತರುವ ಮೂಲಕ ಲೂಟಿ ಮಾಡಿದರೆ ತಪ್ಪಿಸಿಕೊಂಡು ಹೋಗುವುದು ಸುಲಭವಲ್ಲ ಎಂಬ ಸಂದೇಶವನ್ನು ನೀಡಲು ಪ್ರಧಾನಿ ಮುಂದಾಗಿದ್ದಾರೆ ಎಂದರು. ಈ ದೇಶಕ್ಕೆ ಮೋಸ ಮಾಡಿದವರು ಕಾಂಗ್ರೆಸ್ ಕೃಪಾಶೀರ್ವಾದದ ನೆರಳಿನಲ್ಲಿ ನೆಮ್ಮದಿಯಾಗಿ ಇರುತ್ತಿದ್ದ ಕಾಲ ಮುಗಿದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
BJP ತಪ್ಪುಗಳನ್ನು ಆರ್ಎಸ್ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್
2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.