ಬೃಹತ್ ಬಂಡೆ ಇಟ್ಟು ರಸ್ತೆ ಬಂದ್
Team Udayavani, May 13, 2020, 6:31 AM IST
ಕೊಟ್ಟಿಗೆಹಾರ: ಚಿಕ್ಕಮಗಳೂರಿನ ನೆರೆ ಜಿಲ್ಲೆಗಳಾದ ಹಾಸನ, ಶಿವಮೊಗ್ಗ ಕೋವಿಡ್ ಪ್ರಕರಣ ದಾಖಲು ಆಗಿರುವುದರಿಂದ ಭಯಭೀತರಾಗಿರುವ ಗ್ರಾಮಸ್ಥರು ದೇವಾಲಕೆರೆ ಮತ್ತು ದೇವವೃಂದ ಗ್ರಾಮದ ಮಧ್ಯೆ ಜಪವತಿ ಸೇತುವೆ ಸಮೀಪ ರಸ್ತೆಗೆ ಬಂಡೆಯನ್ನು ಅಡ್ಡ ಇಟ್ಟು ರಸ್ತೆ ಬಂದ್ ಮಾಡಿದ್ದಾರೆ.
ಈ ರಸ್ತೆಯೂ ಸಕಲೇಶಪುರ, ಹಾನು ಬಾಳು, ದೇವಲಕೆರೆ, ದೇವವೃಂದ ಮಾರ್ಗವಾಗಿ ಚಿಕ್ಕಮಗಳೂರು ಜಿಲ್ಲೆಯನ್ನು ಪ್ರವೇಶಿಸುತ್ತದೆ. ಹಾಸನ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದೃಡಪಟ್ಟಿರುವ ಹಿನ್ನಲೆಯಲ್ಲಿ ಭಯ ಬೀತರಾದ ಗ್ರಾಮಸ್ಥರು ರಸ್ತೆಗೆ ಬಂಡೆ ಇಟ್ಟು ರಸ್ತೆ ಬಂದ್ ಮಾಡಿದ್ದಾರೆ. ಗೋಣಿಬೀಡು ಪೊಲೀಸರ ಸಮ್ಮುಖದಲ್ಲೆ ಗ್ರಾಮಸ್ಥರು ಬೃಹತಾಕಾರದ ಬಂಡೆಗಳನ್ನು ಇಟ್ಟು ರಸ್ತೆ ಬಂದ್ ಮಾಡಿದ್ದು ಅಂಬುಲೆನ್ಸ್ ಸೇರಿದಂತೆ ತುರ್ತು ವಾಹನಗಳು ಈ ಮಾರ್ಗವಾಗಿ ಬಂದರೆ ತೊಂದರೆ ಆಗುವ ಸಾದ್ಯತೆ ಇದ್ದು ಈ ರಸ್ತೆಯನ್ನು ಬಂದ್ ಮಾಡುವ ಬದಲು ಪೊಲೀಸ್ ಚೆಕ್ ಪೋಸ್ಟ್ ನಿರ್ಮಿಸುವುದು ಸೂಕ್ತ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ
Mundugaru:ನಕ್ಸಲ್ ಪೀಡಿತ ಪ್ರದೇಶದಲ್ಲಿ ಪೇಜಾವರ ಶ್ರೀಗಳ ಸಂಚಾರ; ಕಾಡಿನಲ್ಲಿ ರಾಮಮಂತ್ರ ಘೋಷ
Chikkamagaluru: ದತ್ತ ಜಯಂತಿ ಶೋಭಾಯಾತ್ರೆ ಆರಂಭ
Chikkamagaluru: ಲಾಠಿಚಾರ್ಜ್ ಬಗ್ಗೆ ಗೃಹ ಸಚಿವರಿಂದ ದಾಷ್ಟ್ಯದ ಮಾತು: ಸಿ.ಟಿ.ರವಿ ಟೀಕೆ
MUST WATCH
ಹೊಸ ಸೇರ್ಪಡೆ
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Sandalwood: ‘ಕುಲದಲ್ಲಿ ಕೀಳ್ಯಾವುದೋ’ ಆಡಿಯೋ ಮಾರಾಟ
Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.