ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸುಗಳ ಮುಖಾಮುಖಿ: ಚಾಲಕರ ಕಾಲಿಗೆ ಗಂಭೀರ ಗಾಯ

ಅಪಘಾತದಿಂದ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್

Team Udayavani, Jul 7, 2023, 5:31 PM IST

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸುಗಳ ಮುಖಾಮುಖಿ: ಚಾಲಕರ ಕಾಲಿಗೆ ಗಂಭೀರ ಗಾಯ

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಎರಡು ಸರಕಾರಿ ಬಸ್ಸುಗಳು ಮುಖಾಮುಖಿ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಎರಡೂ ಬಸ್ಸಿನ ಚಾಲಕರ ಕಾಲಿಗೆ ಗಂಭೀರ ಗಾಯವಾದ ಘಟನೆ ಶುಕ್ರವಾರ ಸಂಭವಿಸಿದೆ.

ಘಟನೆಯಲ್ಲಿ ಎರಡು ಬಸ್ಸುಗಳ ಮುಂಭಾಗ ನುಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಬಸ್ಸಿನ ಚಾಕರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡೂ ಬಸ್ಸಿನಲ್ಲಿ ಸುಮಾರು 80 ಮಂದಿ ಪ್ರಯಾಣಿಕರಿದ್ದರೆನ್ನಲಾಗಿದ್ದು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ರಸ್ತೆ ಅಪಘಾತದಿಂದ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ, ಇದರ ನಡುವೆ ಕೆಲ ಪ್ರಯಾಣಿಕರು ಸುಮಾರು 10 ಕಿ.ಮೀ.‌ ನಡೆದುಕೊಂಡು ಕೊಟ್ಟಿಗೆಹಾರ ತಲುಪಿದ್ದಾರೆ ಎನ್ನಲಾಗಿದೆ.

ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ದಟ್ಟ ಮಂಜು ಅವರಿಸುತ್ತಿದ್ದು ವಾಹನ ಸವಾರರಿಗೆ ಭಾರಿ ತೊಂದರೆಯಾಗುತ್ತಿದ್ದು ಮತ್ತೊಂದೆಡೆ ಕಳೆದ ಭಾರಿ ಅಂದರೆ 2019ರಲ್ಲಿ ರಸ್ತೆ ಕುಸಿತಗೊಂಡ ಜಾಗದ ಕಾಮಗಾರಿ ಇನ್ನೂ ಪೂರ್ಣ ಗೊಳಿಸದೆ ಇರುವುದು ಅಪಘಾತಕ್ಕೆ ಕಾರಣವೆನ್ನಲಾಗಿದೆ.

ಇದನ್ನೂ ಓದಿ: ಐದು ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ವಿರೋಧ ಪಕ್ಷಕ್ಕೆ ಸಿದ್ದರಾಮಯ್ಯ ಹೇಳಿದ್ದೇನು?

ಟಾಪ್ ನ್ಯೂಸ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.