![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 13, 2023, 9:22 AM IST
ಚಿಕ್ಕಮಗಳೂರು: ಕಾರನ್ನು ಓವರ್ ಟೆಕ್ ಮಾಡುವ ಭರದಲ್ಲಿದ್ದ ಇನ್ನೊಂದು ಕಾರು ಎದುರಿಗೆ ಹೋಗುತ್ತಿದ್ದ ಸ್ಕೂಟಿ ಸವಾರನಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ ನಡೆದಿರುವ ಘಟನೆಯಾಗಿದ್ದು ಅಪಘಾತದಲ್ಲಿ ಸ್ಕೂಟಿ ಸವಾರನಿಗೆ ಗಾಯಗಳಾಗಿದ್ದು ಕಾರು ಚಾಲಕ ಕಾರು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗುತ್ತಿದೆ.
ವಿಡಿಯೋದಲ್ಲಿಒಂದು ಕಾರು ನಿಧಾನವಾಗಿ ಚಲಿಸುತ್ತಿದ್ದು ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರು ಎದುರಿನ ಕಾರನ್ನು ಹಿಂದಿಕ್ಕುವ ಭರದಲ್ಲಿ ರಸ್ತೆಯ ಬಲಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟಿ ಸವಾರನಿಗೆ ಡಿಕ್ಕಿ ಹೊಡೆದು ಮುಂದೆ ಹೋಗಿದೆ, ಡಿಕ್ಕಿಯ ರಭಸಕ್ಕೆ ಸ್ಕೂಟಿ ಸವಾರ ಡಿವೈಡರ್ ಗೆ ಬಡಿದು ರಸ್ತೆ ಮೇಲೆ ಬೀಳುವುದು ಕಾಣಬಹುದು, ಘಟನೆಯಿಂದ ಸ್ಕೂಟಿ ಸವಾರನಿಗೆ ಗಾಯಗಳಾಗಿದ್ದು ಸ್ಕೂಟಿ ಸಂಪೂರ್ಣ ಪುಡಿ ಪುಡಿಯಾಗಿದೆ.
ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Mahadev Betting App: ಮಹಾದೇವ್ ಬೆಟ್ಟಿಂಗ್ ಆ್ಯಪ್ ಮಾಲೀಕ ರವಿ ಉಪ್ಪಲ್ ದುಬೈನಲ್ಲಿ ಬಂಧನ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.