Road Mishap; ಲಾರಿ-ಬೈಕ್ ನಡುವೆ ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು
Team Udayavani, Mar 23, 2024, 4:47 PM IST
ಚಿಕ್ಕಮಗಳೂರು: ಲಾರಿ ಚಾಲಕ ಒನ್ ವೇನಲ್ಲಿ ಬಂದ ಪರಿಣಾಮ ಬೈಕ್‍ಗೆ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡೂರು ತಾಲೂಕಿನ ತಂಗಲಿ ಬಳಿ ಶನಿವಾರ ಸಂಭವಿಸಿದೆ.
ಸುಮಾ (25) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಕಡೂರು ತಾಲೂಕಿನ ತಂಗಲಿ ಮೂಲದ ಜಯಣ್ಣ, ಪತ್ನಿ ಜೊತೆ ಬೈಕಿನಲ್ಲಿ ಹೋಗುವಾಗ ಈ ಅಪಘಾತ ನಡೆದಿದೆ. ಮಹಿಳೆಯ ಪತಿ ದಾವಣಗೆರೆ ಎಎಸ್ಪಿ ಗನ್‍ಮ್ಯಾನ್ ಜಯಣ್ಣ ಸ್ಥಿತಿ ಗಂಭೀರವಾಗಿದ್ದು,ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡ್ಯೂಟಿಗೆ ಹೋಗಲು ಪತ್ನಿ ಜೊತೆ ದಾವಣಗೆರೆಗೆ ತೆರಳಲು ರೈಲ್ವೇ ನಿಲ್ದಾಣಕ್ಕೆ ಹೊರಟಿದ್ದರು ಎಂದು ತಿಳಿದುಬಂದಿದೆ. ಒನ್ ವೇನಲ್ಲಿ ಬಂದ ಲಾರಿ ಚಾಲಕನಿಂದ ಈ ಅಪಘಾತ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.