ಸಂಜೀವಿನಿ ಆ್ಯಪ್‌ ಸೌಲಭ್ಯ

Team Udayavani, Sep 4, 2020, 7:20 PM IST

ಸಂಜೀವಿನಿ ಆ್ಯಪ್‌ ಸೌಲಭ್ಯ

ಚಿಕ್ಕಮಗಳೂರು: ಸಾಮಾನ್ಯ ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿರುವರು ಆಸ್ಪತ್ರೆಗೆ ತೆರಳಲು ಸಾಧ್ಯವಾಗದವರು ಸಂಜೀವಿನಿ ಮೊಬೈಲ್‌ ಆ್ಯಪ್‌ ಬಳಸಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಉಮೇಶ್‌ ತಿಳಿಸಿದ್ದಾರೆ.

ಆ್ಯಪ್‌ ಮೂಲಕ ವೈದ್ಯರನ್ನು ಮೊಬೈಲ್‌ ನಲ್ಲಿ ಸಂಪರ್ಕಿಸಿ ವೆಬ್‌ ವೀಡಿಯೋ ಮೂಲಕ ಸಂಪರ್ಕಕ್ಕೆ ಬರುವ ವೈದ್ಯರು ನಿಮ್ಮ ಕಾಯಿಲೆ ಕುರಿತು ವಿವರವಾಗಿ ವಿಚಾರಣೆ ನೆಡೆಸಿ ಕಾಯಿಲೆಗೆ ಚಿಕಿತ್ಸೆ ಬರೆದುಕೊಳ್ಳಲಿದ್ದಾರೆ, ಆ ಮೂಲಕ ಆಸ್ಪತ್ರೆಯ ಕದ ತಟ್ಟದೆ ಇರುವಲ್ಲಿಂದಲೇ ರೋಗಕ್ಕೆ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ಸಂಜೀವಿನಿ ಲಿಂಕನ್ನು ಕಳೆದ ಭಾನುವಾರ ದೇಶಾದ್ಯಂತ ಕೇಂದ್ರ ಆರೋಗ್ಯ ಇಲಾಖೆ ಲೋಕಾರ್ಪಣೆಮಾಡಿದ್ದು, ಕೋವಿಡ್ ಹೊರಗಟ್ಟುವ ಸಲುವಾಗಿ ಕೇಂದ್ರ ಸರಕಾರ ಆರೋಗ್ಯದ ತೊಂದರೆಗಳಿಗೆ ಮನೆಯಲ್ಲಿಯೇ ಕುಳಿತು ಚಿಕಿತ್ಸೆ ಪಡೆಯಲು ಕೇಂದ್ರ ಆರೋಗ್ಯ ಮಂತ್ರಾಲಯ, ರಾಷ್ಟ್ರೀಯ ಟೆಲಿ ಸಮಾಲೋಚನ ಸೇವೆ (ನ್ಯಾಷನಲ್‌ ಟೆಲಿಕನಲ್‌ ಟೇಷನ್‌ ಸರ್ವಿಸ್‌) ಎಂಬಹೆಸರಿನಲ್ಲಿ ಲಿಂಕ್‌ನ ಆಪ್‌ ಸಿದ್ದಪಡಿಸಿದೆ. ಟೆಲಿ ಸಮಾಲೋಚನ ಸೇವೆ ಪಡೆಯಲು ಮೊಬೈಲ್‌ ಅಥವಾ ಕಂಪ್ಯೂಟರ್‌ನ ಗೂಗಲ್‌ನಲ್ಲಿ ಇ- ಸಂಜೀವಿನಿ ಒಪಿಡಿ ಎಂಬುವುದಾಗಿ ಟೈಪಿಸಬೇಕು. ನಿಮಗೊಂದು ಕೇಂದ್ರ ಆರೋಗ್ಯ ಸಚಿವಾಲಯದ ಮುಖಪುಟ ತೆರೆದುಕೊಳ್ಳಲಿದೆ. ಇದರಲ್ಲಿ ಪೇಷೆಂಟ್‌ ರಿಜಿಸ್ಟ್ರೇಷನ್‌ನಲ್ಲಿ ನಿಮ್ಮ ಮೊಬೈಲ್‌ ನಂಬರ್‌ ನಮೂದಿಸಿದರೆ ನಿಮಗೊಂದು ಒಪಿಟಿ ನಂಬರ್‌ ಬರಲಿದೆ, ಆ ಒಪಿಟಿ ನಂಬರನ್ನು ಬರೆದರೆ ರಿಜಿಸ್ಟ್ರೇಷನ್‌ ಅಪ್ಲಿಕೇಶನ್‌ ಒಂದು ತೆರೆದುಕೊಳ್ಳುತ್ತದೆ. ಒಮ್ಮೆ ರಿಜಿಸ್ಟರ್‌ ಆದರೆ ಮತ್ತೆ ಆಗುವು ಅಗತ್ಯವಿಲ್ಲ, ವಿಡಿಯೋಕಾಲ್‌ ಮೂಲಕವೇ ವೈದ್ಯರು ರೋಗಿಗಳೊಂದಿಗೆ ಸಮಾಲೋಚಿಸಿ ಚಿಕಿತ್ಸೆಗೆ ಔಷದ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.