ಒಳಗೋಡು ಕಾಡಮನೆಯಲ್ಲಿ ಕುರಿ ಮಾಂಸ ವಶ
Team Udayavani, Mar 21, 2022, 2:59 PM IST
ಬಾಳೆಹೊನ್ನೂರು: ಖಚಿತ ಮಾಹಿತಿ ಮೇರೆಗೆ ಪಟ್ಟಣದ ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ದಾಳಿ ಮಾಡಿ ಅಕ್ರಮ ಕಾಡುಕುರಿ, ಕಾಡು ಹಂದಿ ಮಾಂಸ ವಶಪಡಿಸಿಕೊಂಡಿದ್ದಾರೆ. ಸಮೀಪದ ದೇವದಾನ ಗ್ರಾಮ ಪಂಚಾಯಿತಿಯ ಒಳಗೋಡು ಕಾಡಮನೆಯ ವಾಸಿಗಳಾದ ವೆಂಕಟೇಶ್, ಲೋಕೇಶ್ ಆರೋಪಿಗಳಾಗಿದ್ದು, ತಲೆಮರೆಸಿಕೊಂಡಿದ್ದಾರೆ.
ಮನೆಯಲ್ಲಿದ್ದ 10 ಕಿಲೋ ಮಾಂಸ, ಎರಡು ನಾಡ ಬಂದೂಕುಗಳು, ಮದ್ದು ಗುಂಡುಗಳನ್ನಿಡುವ ಚೀಲ ಮತ್ತಿತರ ವಸ್ತುಗಳನ್ನು ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಡಿಎಫ್‌ಒ ಮಾಗದರ್ಶನದಲ್ಲಿ ಬಾಳೆಹೊನ್ನೂರಿನ ಆರ್‌ಎಫ್‌ಒ ನಿರಂಜನ್, ಕಡಬಗೆರೆಯ ಡಿವೈಆರ್ ಎಫ್ ಮಂಜುನಾಥ್, ಸಿಬ್ಬಂದಿಗಳಾದ ಹನುಮಂತ್ ಲೋನಿ, ಯೋಗಾನಂದ್, ಕಾರ್ತಿಕ್, ಪ್ರಕಾಶ್, ಉಮೇಶ್, ಧೀಕ್ಷಿತ್ ಮತ್ತಿತರರು ಕಾರ್ಯಾಚರಣೆಯಲ್ಲಿ ತೊಡಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.