ಚುರುಕುಗೊಂಡ ಆರಿದ್ರಾ ಮಳೆ
Team Udayavani, Jul 4, 2020, 2:37 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶೃಂಗೇರಿ: ತಾಲೂಕಿನಲ್ಲಿ ಆರಿದ್ರಾ ಮಳೆ ಚುರುಕಾಗಿದ್ದು, ಶುಕ್ರವಾರ ದಿನವಿಡೀ ಉತ್ತಮ ಮಳೆಯಾಗಿದೆ.
ಗುರುವಾರದಿಂದಲೂ ಮಳೆಯ ಪ್ರಮಾಣ ಹೆಚ್ಚಳವಾಗಿದ್ದು, ಶುಕ್ರವಾರ ಬೆಳಗಿನಿಂದ ಸತತವಾಗಿ ಮಳೆಯಾಗುತ್ತಿದೆ. ಕಳೆದ ಒಂದು ವಾರದಿಂದ ಮಳೆಯ ಪ್ರಮಾಣದಲ್ಲಿ ಇಳಿಮುಖವಾಗಿತ್ತು. ಈಗ ಮತ್ತೆ ಜಡಿ ಮಳೆ ಸುರಿಯುತ್ತಿದ್ದು, ತುಂಗಾ ನದಿಯ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಶೃಂಗೇರಿಯಲ್ಲಿ ಗುರುವಾರ 47 ಹಾಗೂ ಕಿಗ್ಗಾದಲ್ಲಿ 70 ಮಿ.ಮೀ. ಮಳೆ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್ಕೌಂಟರ್ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್ಡಿಎಗೆ ಯಾವುದು? ಕಾಂಗ್ರೆಸ್ಗೆ ಎಷ್ಟು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.