![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Feb 29, 2024, 12:04 PM IST
ಚಿಕ್ಕಮಗಳೂರು: ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿರುವ ವಿಚಾರಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ.
ಕಾರ್ತಿಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ಭಾರತೀಯ ಸೇನೆಗೆ ಸೇರಬೇಕೆಂದು ಕಳೆದ 2 ವರ್ಷದಿಂದ ನಿರಂತರ ಪ್ರಯತ್ನಿಸುತ್ತಿದ್ದ ಕಾರ್ತಿಕ್ ಸೇನಾ ಪರೀಕ್ಷೆ ಬರೆದಿದ್ದ ಅದರಂತೆ ಫಲಿತಾಂಶವೂ ಬಂದಿದೆ ಆದರೆ ಫಲಿತಾಂಶದಲ್ಲಿ ಕಾರ್ತಿಕ್ ಫೇಲ್ ಆಗಿದ್ದಾನೆ ಇದರಿಂದ ಮನನೊಂದ ಆತ ಮನೆಯಲ್ಲೂ ಈ ವಿಚಾರ ಹೇಳಲು ನನಗೆ ಧೈರ್ಯ ಇಲ್ಲ ಎಂದು ಹೇಳಿ ಡೆತ್ ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Tata Institute; ಶೀಘ್ರ 100 ರೂ ಗೆ ಸಿಗಲಿದೆ ಕ್ಯಾನ್ಸರ್ ಉಲ್ಬಣ ತಡೆಯುವ ಮಾತ್ರೆ?
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.