ಸಿದ್ದರಾಮಯ್ಯನವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ: ಸಿ.ಟಿ.ರವಿ ವ್ಯಂಗ್ಯ
Team Udayavani, Aug 15, 2021, 2:37 PM IST
ಚಿಕ್ಕಮಗಳೂರು: ಸಿದ್ದರಾಮಯ್ಯನವರು ಕಾಲಜ್ಞಾನಿನಾ? ಸಿದ್ದರಾಮಯ್ಯ ಹೇಳಿದ್ದು ಉಲ್ಟಾ ಆಗುತ್ತೆ, ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಪನಾಣೆ ಮೋದಿ ಪ್ರಧಾನಿ ಆಗಲ್ಲ ಎಂದಿದ್ದರು, ಆದರೆ ಮೋದಿ 2 ಸಲ ಪ್ರಧಾನಿಯಾದರು. 2018ರಲ್ಲಿ ನಾನು ಮತ್ತೆ ಅಧಿಕಾರಕ್ಕೆ ಬಂದೇ ಬರ್ತೀನಿ ಎಂದಿದ್ದರು, ಆದರೆ ಆಗಿಲ್ಲ ಸಿದ್ದರಾಮಯ್ಯ ಏನು ಹೇಳುತ್ತಾರೋ ಅದರ ಉಲ್ಟಾ ಆಗುತ್ತೆ ಎಂದರು.
ಇದನ್ನೂ ಓದಿ:ಸಿದ್ದರಾಮಯ್ಯನವರ ಭವಿಷ್ಯ ಎಂದಿಗೂ ಸತ್ಯವಾಗುವುದಿಲ್ಲ: ಗೋವಿಂದ ಕಾರಜೋಳ
ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಅಂದರೆ ನೂರಕ್ಕೆ ನೂರು ಕಾಂಗ್ರೆಸ್ ಬರಲ್ಲ . ಬಿಜೆಪಿ ಉಳಿಯಲ್ಲ ಅಂದರೆ ಈ ಅವಧಿ ಮುಗಿಸಿ ಮತ್ತೆ ಮುಂದಿನ 5 ವರ್ಷಕ್ಕೂ ಬರುತ್ತದೆ. ಅವರು ಹೇಳಿದ್ದು ನಡೆಯುತ್ತದೆ ಎಂದು ಕೆಲವರ ಬಾಯಲ್ಲಿ ಮಚ್ಚೆ ಇರುತ್ತೆ ಅಂತಾರೆ ಆದರೆ, ಸಿದ್ದರಾಮಯ್ಯನವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ ಸಿ.ಟಿ.ರವಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.