Sringeri;ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ ಸಿರಿಮನೆ ಫಾಲ್ಸ್
Team Udayavani, Jul 9, 2023, 1:22 PM IST
ಚಿಕ್ಕಮಗಳೂರು: ಮಲೆನಾಡಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಪಾತಗಳಿಗೆ ಜೀವಕಳೆ ಬಂದಿದೆ. ಸುತ್ತಲೂ ಹಚ್ಚ ಹಸುರಿನ ಕಾನನದ ನಡುವೆ ಜುಳುಜುಳು ಹರಿಯುವ ಜಲಪಾತಗಳು ದೃಶ್ಯ ಕಾವ್ಯ ಸೃಷ್ಟಿಸಿದ್ದು, ಶೃಂಗೇರಿ ತಾಲೂಕಿನ ಸಿರಿಮನೆ ಫಾಲ್ಸ್ ನೋಡಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.
ಕಲ್ಲು ಬಂಡೆಯ ಮೇಲೆ ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಜಲಪಾತ. ಬರೊಬ್ಬರಿ 100 ಅಡಿ ಎತ್ತರದಿಂದ ಧುಮ್ಮಿಕ್ಕುತ್ತಿರುವ ಸಿರಿಮನೆ ಫಾಲ್ಸ್ ವೈಭವ ನೋಡಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಮಳೆಯಲ್ಲೇ ಜಲಪಾತಕ್ಕೆ ಇಳಿದು ಪ್ರವಾಸಿಗರು ಫುಲ್ ಎಂಜಾಯ್ ಮಾಡುತ್ತಿದ್ದು, ಮಳೆಗಾಲದ ಪೃಕತಿ ಸೌಂದರ್ಯವನ್ನ ಸವಿಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.