ಅತಿವೃಷ್ಟಿ ನಿವಾರಣೆಗಾಗಿ ಋಷ್ಯ ಶೃಂಗೇಶ್ವರಗೆ ಕೆಪಿಸಿಸಿಯಿಂದ ವಿಶೇಷ ಪೂಜೆ
Team Udayavani, Aug 9, 2022, 9:34 AM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವ ಕಾರಣ ಅತಿವೃಷ್ಟಿ ನಿವಾರಣೆಗಾಗಿ ಕೆಪಿಸಿಸಿ ವತಿಯಿಂದ ಕಿಗ್ಗಾದ ಶ್ರೀ ಋಷ್ಯ ಶೃಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಳೆ ದೇವರೆಂದೇ ಪ್ರಖ್ಯಾತಿಯಾಗಿರುವ ಶೃಂಗೇರಿ ತಾಲೂಕಿನ ಕಿಗ್ಗಾದ ಪ್ರಸಿದ್ಧ ಶ್ರೀ ಋಷ್ಯ ಶೃಂಗೇಶ್ವರ ದೇವಾಲಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೂಚನೆ ಮೇರೆಗೆ ಪೂಜೆ ನೆರವೇರಿಸಿದ ಕರ್ನಾಟಕ ಕಾಂಗ್ರೆಸ್ ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮೀಗಾ ಅವರು ಪೂಜೆ ಸಲ್ಲಿಸಿದರು.
ಇದನ್ನೂ ಓದಿ:ಭಾರೀ ಮಳೆ : ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು, ಎಳನೀರು – ದಿಡುಪೆ ಸಂಪರ್ಕ ಕಡಿತ
ಋಷ್ಯ ಶೃಂಗೇಶ್ವರ ದೇವರಿಗೆ ಮಳೆ ಬೇಕು ಎಂದಾಗ ಕರುಣಿಸುವ, ಬೇಡ ಎಂದಾಗ ನಿಲ್ಲಿಸುವ ಶಕ್ತಿ ಇದೆ ಎಂಬುದು ಭಕ್ತರ ನಂಬಿಕೆ. ಸದ್ಯ ಭಾರಿ ಮಳೆಯಿಂದ ರೈತರು ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆ ನಿಲ್ಲಿಸುವಂತೆ ಕಾಂಗ್ರೆಸ್ ವಿಶೇಷ ಪೂಜೆ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
Chikkamagaluru: ಹೆಣ ಹೂಳಲು ಜಾಗವಿಲ್ಲದೆ ಪಂಚಾಯಿತಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ
Kottigehara: ಔಷಧಿ ಸಿಂಪಡಣೆ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತ್ಯು
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.