ಶೃಂಗೇರಿ: ಏಕಾಏಕಿ ದಾಳಿ ನಡೆಸಿದ ಗೂಳಿ; ಗಂಭೀರವಾಗಿ ಗಾಯಗೊಂಡ ವೃದ್ಧ
Team Udayavani, Jul 28, 2023, 9:00 PM IST
ಚಿಕ್ಕಮಗಳೂರು :ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೃದ್ಧನೊಬ್ಬನನ್ನು ಗೂಳಿಯೊಂದು ಕೊಂಬುಗಳಿಂದ ಎತ್ತಿ ಬಿಸಾಡಿದ ಘಟನೆ ಶೃಂಗೇರಿ ಪಟ್ಟಣದ ಕಟ್ಟೆ ಬಾಗಿಲು ಬಳಿ ನಡೆದಿದೆ.
ಗೂಳಿ ತಿವಿತಕ್ಕೆ ವೃದ್ಧ ಶೀನಿವಾಸಯ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವಿಡಿಯೋ ಹೋಟೆಲ್ ನ ಸಿ ಸಿ ಕೆಮರಾದಲ್ಲಿ ಸೆರೆಯಾಗಿದೆ.
ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಶ್ರೀನಿವಾಸಯ್ಯ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.