Sringeri; ರಸ್ತೆ ಅಗಲೀಕರಣ ವೇಳೆ ಮಣ್ಣಿನಡಿ ಸಿಲುಕಿ ಓರ್ವ ಕಾರ್ಮಿಕ ಸಾವು
Team Udayavani, Dec 19, 2023, 4:45 PM IST
ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದು ಓರ್ವ ಕಾರ್ಮಿಕ ಮೃತಪಟ್ಟಿರುವ ಘಟನೆ ನಡೆದಿದೆ
ಜಿಲ್ಲೆಯ ಶೃಂಗೇರಿ ತಾಲೂಕು ನೆಮ್ಮಾರ್ ಬಳಿ ಘಟನೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವೇಳೆ ಜೆಸಿಬಿಯಿಂದ ಮಣ್ಣು ತಗೆಯಲಾಗುತ್ತಿತ್ತು. ಈ ವೇಳೆ ಇದ್ದಕ್ಕಿದ್ದ ಹಾಗೆ ಮಣ್ಣು ಕುಸಿದು ಕೆಳ ಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ.
ಓರ್ವ ಕಾರ್ಮಿಕ ಮುಜೀಬುರ್ (30) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾನೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಶೃಂಗೇರಿ ಪೊಲೀಸ್ ಠಾಣೆ ಪೊಲೀಸರು ದೌಡಾಯಿಸಿ ಮಣ್ಣಿನಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.